AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank jobs 2021: SBI, BOI ಮತ್ತು UBI ಬ್ಯಾಂಕ್‌ಗಳಲ್ಲಿ ಉದ್ಯೋಗಾವಕಾಶಗಳು

Banking Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆಸಕ್ತ ಅಭ್ಯರ್ಥಿಗಳು ಈ ಪೋಸ್ಟ್‌ಗಳಿಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

Bank jobs 2021: SBI, BOI ಮತ್ತು UBI ಬ್ಯಾಂಕ್‌ಗಳಲ್ಲಿ ಉದ್ಯೋಗಾವಕಾಶಗಳು
Bank Jobs 2022
TV9 Web
| Updated By: ಝಾಹಿರ್ ಯೂಸುಫ್|

Updated on: Dec 27, 2021 | 5:05 PM

Share

Bank jobs 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಬ್ಯಾಂಕ್ ಆಫ್ ಇಂಡಿಯಾ (BOI) ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ತನ್ನ ಶಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆಸಕ್ತ ಅಭ್ಯರ್ಥಿಗಳು ಈ ಪೋಸ್ಟ್‌ಗಳಿಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವ ಬ್ಯಾಂಕ್​ನಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ, ಹಾಗೆಯೇ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ಈ ಕೆಳಗಿನಂತಿವೆ…

SBI SCO ನೇಮಕಾತಿ 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಡಿಸೆಂಬರ್ 24, 2021 ರಿಂದ ಪ್ರಾರಂಭವಾಗಿದೆ. ಅಭ್ಯರ್ಥಿಗಳು ಈ ಪೋಸ್ಟ್‌ಗಳಿಗೆ 13 ಜನವರಿ 2022 ರವರೆಗೆ ಅಧಿಕೃತ ವೆಬ್‌ಸೈಟ್ sbi.co.in ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲಿ ಒಟ್ಟು 7 ಖಾಲಿ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

BOI ನೇಮಕಾತಿ 2021: ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಡಿಸೆಂಬರ್ 24, 2021 ರಿಂದ ಶುರುವಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofindia.co.in ಮೂಲಕ ಜನವರಿ 7, 2022 ರವರೆಗೆ ಅರ್ಜಿ ಸಲ್ಲಿಸಬಹುದು. ಇಲ್ಲಿ ಒಟ್ಟು 25 ಖಾಲಿ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ಪೆಷಲಿಸ್ಟ್ ಸಕ್ಯುರಿಟಿ ಆಫೀಸರ್ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

UBI ನೇಮಕಾತಿ 2021: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್  ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಅಭ್ಯರ್ಥಿಗಳು ಈ ಪೋಸ್ಟ್‌ಗಳಿಗೆ ಜನವರಿ 7 ರವರೆಗೆ ಅಧಿಕೃತ ವೆಬ್‌ಸೈಟ್ Unionbankofindia.co.in ಮೂಲಕ ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳ ಒಟ್ಟು 25 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Bank Jobs 2022: Latest Banking Recruitment)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ