BANK JOBS 2022: ಹಲವು ಬ್ಯಾಂಕ್​ಗಳಲ್ಲಿದೆ ಉದ್ಯೋಗಾವಕಾಶ: ಇಲ್ಲಿದೆ ಸಂಪೂರ್ಣ ಮಾಹಿತಿ

BANK JOBS 2022: ಯಾವ ಬ್ಯಾಂಕ್​ನಲ್ಲಿ ಯಾವ ಹುದ್ದೆಗಳು ಖಾಲಿಯಿವೆ, ಇದಕ್ಕೆ ಬೇಕಾದ ಅರ್ಹತೆಗಳೇನು ಎಂಬಿತ್ಯಾದಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ.

BANK JOBS 2022: ಹಲವು ಬ್ಯಾಂಕ್​ಗಳಲ್ಲಿದೆ ಉದ್ಯೋಗಾವಕಾಶ: ಇಲ್ಲಿದೆ ಸಂಪೂರ್ಣ ಮಾಹಿತಿ
BANK JOBS 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 14, 2022 | 7:04 PM

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗಗಳನ್ನು ಎದುರು ನೋಡುತ್ತಿರುವವರಿಗೆ ಇಲ್ಲಿ ಸುರ್ವಣಾವಕಾಶ. ದೇಶದ ಹಲವು ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ನೇಮಕಾತಿ ಪ್ರಕಟಣೆ ಹೊರಡಿಸಿವೆ. ಹಾಗಿದ್ರೆ ಯಾವ ಬ್ಯಾಂಕ್​ನಲ್ಲಿ ಯಾವ ಹುದ್ದೆಗಳು ಖಾಲಿಯಿವೆ, ಇದಕ್ಕೆ ಬೇಕಾದ ಅರ್ಹತೆಗಳೇನು ಎಂಬಿತ್ಯಾದಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ

SBI SCO Recruitment 2022: ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. SBI SCO ನೇಮಕಾತಿ 2022 ಗಾಗಿ ಅರ್ಜಿ ಪ್ರಕ್ರಿಯೆಯು 4ನೇ ಮಾರ್ಚ್ 2022 ರಿಂದ ಆರಂಭವಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮಾರ್ಚ್ 2022. ಈ ಹುದ್ದೆಗಳಿಗೆ SBI ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.

SIDBI Bank Jobs 2022: ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್, SIDBI ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಮಾರ್ಚ್ 4 ರಂದು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಮಾರ್ಚ್ 2022. ಈ ನೇಮಕಾತಿ ಕುರಿತಾದ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.

Bank Of Baroda Jobs 2022: ಬ್ಯಾಂಕ್ ಆಫ್ ಬರೋಡಾ ಫ್ರಾಡ್ ರಿಸ್ಕ್ ಮ್ಯಾನೇಜ್ಮೆಂಟ್, MSME ಮತ್ತು ಕಾರ್ಪೊರೇಟ್ ಕ್ರೆಡಿಟ್ ಇಲಾಖೆಯಲ್ಲಿ 105 ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofbaroda.in ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಆಫ್ ಬರೋಡಾ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 24. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofbaroda.in ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ