AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank of Baroda Recruitment 2022: ಬ್ಯಾಂಕ್ ಆಫ್ ಬರೋಡಾದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Bank of Baroda Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Bank of Baroda Recruitment 2022: ಬ್ಯಾಂಕ್ ಆಫ್ ಬರೋಡಾದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Bank of Baroda Recruitment 2022
TV9 Web
| Edited By: |

Updated on: Sep 27, 2022 | 7:45 AM

Share

Bank of Baroda Recruitment 2022: ಬ್ಯಾಂಕ್‌ ಆಫ್‌ ಬರೋಡಾದ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯುತ್ತಿದೆ. ಈ ನೇಮಕಾತಿ ಅಡಿಯಲ್ಲಿ ಡಿಜಿಟಲ್ ಬ್ಯುಸಿನೆಸ್‌, ಬ್ಯುಸಿನೆಸ್‌ ಮ್ಯಾನೇಜರ್‌, ಲೀಡ್ ಅನಾಲಿಸ್ಟ್‌, ಸ್ಪೆಷಲಿಸ್ಟ್‌, ಡಾಟಾ ಇಂಜಿನಿಯರ್, ಕ್ರಿಯೇಟಿವ್ ಇಂಜಿನಿಯರ್, ಪ್ರಾಡಕ್ಟ್‌ ಮ್ಯಾನೇಜರ್ ಸೇರಿದಂತೆ ಒಟ್ಟು 72 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್​ಸೈಟ್ Bank of Baroda Recruitment ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಡಿಜಿಟಲ್ ಬ್ಯುಸಿನೆಸ್ ಗ್ರೂಪ್ (ಅಸೆಟ್ಸ್‌)- 10 ಹುದ್ದೆಗಳು
  • ಡಿಜಿಟಲ್ ಬ್ಯುಸಿನೆಸ್ ಗ್ರೂಪ್‌ ( ಚಾನೆಲ್ಸ್‌ ಅ್ಯಂಡ್ ಪೇಮೆಂಟ್ಸ್‌) – 26 ಹುದ್ದೆಗಳು
  • ಡಿಜಿಟಲ್ ಬ್ಯುಸಿನೆಸ್ ಗ್ರೂಪ್ ( ಪಾರ್ಟ್ನರ್‌ಶಿಪ್ ಅ್ಯಂಡ್ ಇನ್ನೋವೇಷನ್)- 20 ಹುದ್ದೆಗಳು
  • ಡಿಜಿಟಲ್ ಆಪರೇಷನ್ಸ್ ಗ್ರೂಪ್ : 10 ಹುದ್ದೆಗಳು
  • ಡಿಜಿಟಲ್ ಪ್ಲಾಟ್‌ ಫಾರ್ಮ್‌ ಮತ್ತು ಪ್ರಾಡಕ್ಟ್‌ ಗ್ರೂಪ್‌ : 1 ಹುದ್ದೆ
  • ಡಿಜಿಟಲ್ ಪ್ಲಾಟ್‌ಫಾರ್ಮ್‌ ಮತ್ತು ಪ್ರಾಡಕ್ಟ್‌ ಗ್ರೂಪ್ : 5 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಪದವೀಧರರು ಅರ್ಜಿ ಸಲ್ಲಿಸಬಹುದು. ಇನ್ನು ಬಿಇ, ಬಿ.ಟೆಕ್, ಎಂಬಿಎ ಮಾಡಿದವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 24 ವರ್ಷ ಆಗಿರಬೇಕು. ಹಾಗೆಯೇ ಗರಿಷ್ಠ ವಯೋಮಿತಿ 45 ವರ್ಷಗಳು.

ಪ್ರಮುಖ ದಿನಾಂಕಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 11, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ