Bank of Baroda Recruitment 2022: ಬ್ಯಾಂಕ್ ಆಫ್ ಬರೋಡಾದಲ್ಲಿದೆ ಉದ್ಯೋಗಾವಕಾಶ

Bank of Baroda Recruitment 2022: ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Bank of Baroda Recruitment 2022: ಬ್ಯಾಂಕ್ ಆಫ್ ಬರೋಡಾದಲ್ಲಿದೆ ಉದ್ಯೋಗಾವಕಾಶ
Bank of Baroda Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 09, 2022 | 10:29 PM

Bank of Baroda Recruitment 2022: ಬ್ಯಾಂಕ್ ಆಫ್ ಬರೋಡಾದ ಗ್ರಾಮೀಣ ಮತ್ತು ಅಗ್ರಿ ಬ್ಯಾಂಕಿಂಗ್ ಇಲಾಖೆಯಲ್ಲಿ ಕೃಷಿ ಮಾರ್ಕೆಟಿಂಗ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಏಪ್ರಿಲ್ 26 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Bank of Baroda Recruitment 2022: ನೇಮಕಾತಿ ಎಲ್ಲಿ? ಕೃಷಿ ಮಾರುಕಟ್ಟೆ ಅಧಿಕಾರಿಯನ್ನು ಪಾಟ್ನಾ, ಚೆನ್ನೈ, ಮಂಗಳೂರು, ನವದೆಹಲಿ, ರಾಜ್‌ಕೋಟ್, ಚಂಡೀಗಢ, ಎರ್ನಾಕುಲಂ, ಕೋಲ್ಕತ್ತಾ, ಮೀರತ್ ಮತ್ತು ಅಹಮದಾಬಾದ್‌ನಲ್ಲಿ ನೇಮಿಸಲಾಗುತ್ತದೆ.

Bank of Baroda Recruitment 2022: ಹುದ್ದೆಯ ವಿವರಗಳು: ಪಾಟ್ನಾ – 4 ಹುದ್ದೆಗಳು ಚೆನ್ನೈ – 3 ಹುದ್ದೆಗಳು ಮಂಗಳೂರು – 2 ಹುದ್ದೆಗಳು ನವದೆಹಲಿ – 1 ಹುದ್ದೆ ರಾಜ್ಕೋಟ್ – 2 ಹುದ್ದೆಗಳು ಚಂಡೀಗಢ – 4 ಹುದ್ದೆಗಳು ಎರ್ನಾಕುಲಂ – 2 ಹುದ್ದೆಗಳು ಕೋಲ್ಕತ್ತಾ – 3 ಹುದ್ದೆಗಳು ಮೀರತ್ – 3 ಹುದ್ದೆಗಳು ಅಹಮದಾಬಾದ್ – 2 ಹುದ್ದೆಗಳು

Bank of Baroda Recruitment 2022: ಶೈಕ್ಷಣಿಕ ಅರ್ಹತೆ: ಬ್ಯಾಂಕ್ ಆಫ್ ಬರೋಡಾದಲ್ಲಿ ಮಾರ್ಕೆಟಿಂಗ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳು ಕೃಷಿ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವೀಧರರಾಗಿರಬೇಕು.

Bank of Baroda Recruitment 2022: ವಯೋಮಿತಿ: 25 ರಿಂದ 40 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Bank of Baroda Recruitment 2022: ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 26, 2022

Bank of Baroda Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ