AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BARC Recruitment 2022: ಪರಮಾಣು ಸಂಶೋಧನಾ ಕೇಂದ್ರದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

BARC Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು barc.gov.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

BARC Recruitment 2022: ಪರಮಾಣು ಸಂಶೋಧನಾ ಕೇಂದ್ರದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs
TV9 Web
| Edited By: |

Updated on: Sep 11, 2022 | 5:49 PM

Share

BARC Recruitment 2022: ಬಾಬಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ (BARC) ಉದ್ಯೋಗವನ್ನು (ಸರ್ಕಾರಿ ನೌಕ್ರಿ) ಹುಡುಕುತ್ತಿರುವ ಇಲ್ಲಿದೆ ಸುರ್ವಣಾವಕಾಶ. ಏಕೆಂದರೆ, BARC ನಲ್ಲಿ ವೈಜ್ಞಾನಿಕ ಸಹಾಯಕ, ನರ್ಸ್ ಮತ್ತು ಸಬ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು barc.gov.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 36
  • ನರ್ಸ್ – 13 ಹುದ್ದೆಗಳು
  • ವೈಜ್ಞಾನಿಕ ಸಹಾಯಕ – 19 ಹುದ್ದೆಗಳು
  • ಉಪ ಅಧಿಕಾರಿ – 04 ಹುದ್ದೆಗಳು

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
  • ನರ್ಸ್- B.Sc ನರ್ಸಿಂಗ್ ಪದವಿ ಅಥವಾ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಮಾಡಿರಬೇಕು.
  • ವೈಜ್ಞಾನಿಕ ಸಹಾಯಕ- ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಡಿಪ್ಲೊಮಾ ಮಾಡಿರಬೇಕು.
  • ಉಪ ಅಧಿಕಾರಿ – ಅಧಿಕೃತ ಅಧಿಸೂಚನೆಯಲ್ಲಿ ನೀಡಲಾದ ಸಂಬಂಧಿತ ಕ್ಷೇತ್ರದಲ್ಲಿ 12 ರಿಂದ 15 ವರ್ಷಗಳ ಅನುಭವ ಹೊಂದಿರಬೇಕು. ಹಾಗೆಯೇ 12ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 27 ವರ್ಷಗಳು.

ಅರ್ಜಿ ಶುಲ್ಕ:

  • Gen/OBC/EWS ಅಭ್ಯರ್ಥಿಗಳಿಗೆ: ₹150/-
  • SC/ST/PWD/ಮಹಿಳೆ/ESM ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ / ಟೈಪಿಂಗ್ ಟೆಸ್ಟ್​
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 12, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್