AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP recruitment 2023: ಬಿಬಿಎಂಪಿ ನೇಮಕಾತಿ: 3673 ಹುದ್ದೆಗಳಿಗೆ ಅರ್ಜಿ ಆಹ್ವಾನ

BBMP recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

BBMP recruitment 2023: ಬಿಬಿಎಂಪಿ ನೇಮಕಾತಿ: 3673 ಹುದ್ದೆಗಳಿಗೆ ಅರ್ಜಿ ಆಹ್ವಾನ
BBMP JOBS
TV9 Web
| Edited By: |

Updated on: Jan 16, 2023 | 2:28 PM

Share

BBMP recruitment 2023: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಘನತ್ಯಾಜ್ಯ ನಿರ್ವಹಣಾ ವಿಭಾಗದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3673 ಪೌರಕಾರ್ಮಿಕರನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸ್ಥಳೀಯ ವೃಂದದ ಹುದ್ದೆಗಳು (KK) ಕಲ್ಯಾಣ ಕರ್ನಾಟಕ- 430 ಹುದ್ದೆಗಳು
  • ಉಳಿಕೆ ಮೂಲ ವೃಂದದ ಹುದ್ದೆಗಳು (RPC)- 3243 ಹುದ್ದೆಗಳು

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಈ ಹುದ್ದೆಗಳಿಗೆ ಯಾವುದೇ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಿಲ್ಲ. ಇದಾಗ್ಯೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದಾದರೂ ರೀತಿಯಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕೆಂದು ತಿಳಿಸಲಾಗಿದೆ.

ವಯೋಮಿತಿ:

ಈ ಹುದ್ದೆಗಳಿಗೆ 55 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 17 ಸಾವಿರದಿಂದ 28,950 ರೂ.ವರೆಗೆ ವೇತನ ಸಿಗಲಿದೆ.

ಇದನ್ನೂ ಓದಿ: AIISH Mysore Recruitment 2023: ಮೈಸೂರಿನಲ್ಲಿದೆ ಉದ್ಯೋಗಾವಕಾಶ: ಪಿಯುಸಿ ಪಾಸಾದವರು ಕೂಡ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ನಿಗಮದ ಆಯಾ ವಾರ್ಡ್‌ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಘನತ್ಯಾಜ್ಯ ನಿರ್ವಹಣೆ) ಕಚೇರಿಗೆ ಕಳುಹಿಸಬೇಕಾಗುತ್ತದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್​ಗಳನ್ನು ಕ್ಲಿಕ್ ಮಾಡಿ.

KK ನೇಮಕಾತಿಯ ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ RPC ನೇಮಕಾತಿಯ ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್‌ಸೈಟ್ : bbmp.gov.in

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 30, 2023

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ