BECIL Recruitment 2022: ಡೇಟಾ ಎಂಟ್ರಿ ಅಪರೇಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 21 ಸಾವಿರ ರೂ.

BECIL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂ ಅರ್ಜಿ ಶುಲ್ಕವಿರುತ್ತದೆ. ಹಾಗೆಯೇ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

BECIL Recruitment 2022: ಡೇಟಾ ಎಂಟ್ರಿ ಅಪರೇಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 21 ಸಾವಿರ ರೂ.
BECIL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 14, 2022 | 8:00 PM

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್​ನಲ್ಲಿನ 86 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್ ​becilregistration.com ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ವೇತನವಾಗಿ 21,184/-ರೂ ಸಿಗಲಿದೆ.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂ ಅರ್ಜಿ ಶುಲ್ಕವಿರುತ್ತದೆ. ಹಾಗೆಯೇ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 22, 2022.

ಅರ್ಜಿ ಸಲ್ಲಿಸುವುದು ಹೇಗೆ? ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ www.becil.com ಗೆ ಭೇಟಿ ನೀಡುವ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!