BECIL Recruitment 2022: BECIL ನಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 32 ಸಾವಿರ ರೂ.

BECIL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು, becil.com ನಲ್ಲಿ BECIL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

BECIL Recruitment 2022: BECIL ನಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 32 ಸಾವಿರ ರೂ.
BECIL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 10, 2022 | 10:41 PM

BECIL Recruitment 2022: ಬ್ರಾಡ್​ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ನ ತಾಂತ್ರಿಕ ಸಹಾಯಕ/ತಂತ್ರಜ್ಞ (ಅನಸ್ತೇಶಿಯಾ/ಆಪರೇಷನ್ ಥಿಯೇಟರ್), ಲ್ಯಾಬ್ ಅಟೆಂಡೆಂಟ್ Gr II, ವೈದ್ಯಕೀಯ ತಂತ್ರಜ್ಞ, ಕ್ಯಾಷಿಯರ್, ರೇಡಿಯೋಗ್ರಾಫಿಕ್ ತಂತ್ರಜ್ಞ ಗ್ರೇಡ್-I ಮತ್ತು ಇತರರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು, becil.com ನಲ್ಲಿ BECIL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

BECIL Recruitment 2022: ಹುದ್ದೆಗಳ ವಿವರಗಳು: ತಾಂತ್ರಿಕ ಸಹಾಯಕ/ತಂತ್ರಜ್ಞ (ಅನಸ್ತೇಶಿಯಾ/ಆಪರೇಷನ್ ಥಿಯೇಟರ್) – 41 ಹುದ್ದೆಗಳು ಲ್ಯಾಬ್ ಅಟೆಂಡೆಂಟ್ Gr. II – 3 ಹುದ್ದೆಗಳು ವೈದ್ಯಕೀಯ ತಂತ್ರಜ್ಞ – 34 ಹುದ್ದೆಗಳು ಕ್ಯಾಷಿಯರ್ – 6 ಹುದ್ದೆಗಳು ರೇಡಿಯೋಗ್ರಾಫಿಕ್ ತಂತ್ರಜ್ಞ ಗ್ರೇಡ್-I – 1 ಹುದ್ದೆ ಸೀನಿಯರ್ ಮೆಕ್ಯಾನಿಕ್ (A/C&R) – 1 ಹುದ್ದೆ

BECIL Recruitment 2022: ಅರ್ಹತಾ ಮಾನದಂಡಗಳು: ತಾಂತ್ರಿಕ ಸಹಾಯಕ/ತಂತ್ರಜ್ಞ (ಅನಸ್ತೇಶಿಯಾ/ಆಪರೇಷನ್ ಥಿಯೇಟರ್)- 5 ವರ್ಷಗಳ ಅನುಭವದೊಂದಿಗೆ OT ತಂತ್ರಗಳಲ್ಲಿ B.Sc.ಪದವಿ ಹೊಂದಿರಬೇಕು. ಲ್ಯಾಬ್ ಅಟೆಂಡೆಂಟ್ Gr II – ಅಭ್ಯರ್ಥಿಗಳು ವಿಜ್ಞಾನ ವಿಷಯದೊಂದಿಗೆ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಸಂಬಂಧಿತ ಕ್ಷೇತ್ರದಲ್ಲಿ 2 ವರ್ಷಗಳ ಅನುಭವದೊಂದಿಗೆ ವೈದ್ಯಕೀಯ ಲ್ಯಾಬ್ ಟೆಕ್ನಾಲಜಿಯಲ್ಲಿ ಡಿಪ್ಲೊಮಾ ಮಾಡಿರಬೇಕು. ವೈದ್ಯಕೀಯ ದಾಖಲೆ ತಂತ್ರಜ್ಞ – ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ B.Sc ಪದವಿಯನ್ನು ಹೊಂದಿರಬೇಕು. ಅಲ್ಲದೆ ಸಂಬಂಧಿತ ಕ್ಷೇತ್ರದಲ್ಲಿ ಡಿಪ್ಲೊಮಾ ಮಾಡಿರಬೇಕು. ಕ್ಯಾಷಿಯರ್ – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ವಾಣಿಜ್ಯ ಅಥವಾ ತತ್ಸಮಾನ ಪದವಿ ಮತ್ತು ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ರೇಡಿಯೋಗ್ರಾಫಿಕ್ ತಂತ್ರಜ್ಞ ಗ್ರೇಡ್-I – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ ರೇಡಿಯೋಗ್ರಫಿಯಲ್ಲಿ B.Sc ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ರೇಡಿಯೋಗ್ರಫಿಯಲ್ಲಿ 2 ವರ್ಷಗಳ ಡಿಪ್ಲೋಮಾ ಮಾಡಿರಬೇಕು. ಸೀನಿಯರ್ ಮೆಕ್ಯಾನಿಕ್ (A/C&R) – ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕನಿಷ್ಠ 12 ತಿಂಗಳ ITI / ರೆಫ್ರಿಜರೇಶನ್ ಮತ್ತು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ / ಪಾಲಿಟೆಕ್​ನಿಂದ ಹವಾನಿಯಂತ್ರಣದಲ್ಲಿ ಡಿಪ್ಲೋಮಾ ಪ್ರಮಾಣಪತ್ರ ಹೊಂದಿರಬೇಕು.

BECIL Recruitment 2022: ವಯೋಮಿತಿ: ತಾಂತ್ರಿಕ ಸಹಾಯಕ/ತಂತ್ರಜ್ಞ (ಅನಸ್ತೇಶಿಯಾ/ಆಪರೇಷನ್ ಥಿಯೇಟರ್)- 25 ರಿಂದ 35 ವರ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಲ್ಯಾಬ್ ಅಟೆಂಡೆಂಟ್ Gr. II – 18 ರಿಂದ 27 ವರ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೈದ್ಯಕೀಯ ದಾಖಲೆ ತಂತ್ರಜ್ಞ – 18 ರಿಂದ 30 ವರ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕ್ಯಾಷಿಯರ್ – 21 ರಿಂದ 30 ವರ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೇಡಿಯೋಗ್ರಾಫಿಕ್ ತಂತ್ರಜ್ಞ ಗ್ರೇಡ್- I – 21 ರಿಂದ 35 ವರ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಿರಿಯ ಮೆಕ್ಯಾನಿಕ್ (A/C&R) – 18 ರಿಂದ 40 ವರ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

BECIL Recruitment 2022: ವೇತನ: ತಾಂತ್ರಿಕ ಸಹಾಯಕ/ತಂತ್ರಜ್ಞ (ಅನಸ್ತೇಶಿಯಾ/ಆಪರೇಷನ್ ಥಿಯೇಟರ್) – ರೂ.33,450/- ಲ್ಯಾಬ್ ಅಟೆಂಡೆಂಟ್ Gr.II – ರೂ.19,900/- ವೈದ್ಯಕೀಯ ದಾಖಲೆ ತಂತ್ರಜ್ಞ – ರೂ.23,550/- ಕ್ಯಾಷಿಯರ್ – ರೂ.23,550/- ರೇಡಿಯೋಗ್ರಾಫಿಕ್-ಟೆಕ್ನಿಷಿಯನ್ ರೂ. 33,450/- ಸೀನಿಯರ್ ಮೆಕ್ಯಾನಿಕ್ (A/C&R)- ರೂ. 23,550/-

BECIL Recruitment 2022: ಪ್ರಮುಖ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಮಾರ್ಚ್ 2022

BECIL Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(BECIL Recruitment 2022: Vacancies Out For 96 Posts)

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು