BEG Roorkee Recruitment 2022: 10ನೇ ತರಗತಿ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ

BEG Roorkee Recruitment 2022: ಈ ಹುದ್ದೆಗಳಿಗೆ ನೇಮಕವಾಗಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

BEG Roorkee Recruitment 2022: 10ನೇ ತರಗತಿ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ
BEG Roorkee Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 13, 2022 | 8:54 PM

BEG Roorkee Recruitment 2022: ಬೆಂಗಾಲ್ ಇಂಜಿನಿಯರ್ಸ್ ಗ್ರೂಪ್ ಮತ್ತು ಸೆಂಟರ್ (BEG ಸೆಂಟರ್) ಲೋವರ್ ಡಿವಿಷನ್ ಕ್ಲರ್ಕ್, ಸ್ಟೋರ್ ಕೀಪರ್, ಸಿವಿಲ್ ಟ್ರೇಡ್ ಬೋಧಕ (ಎಲೆಕ್ಟ್ರಿಷಿಯನ್, ಡ್ರಾಫ್ಟ್ಸ್‌ಮನ್, ಪ್ರಿಂಟಿಂಗ್ ಪ್ರೆಸ್ ಆಪರೇಟರ್), ಕುಕ್, ಎಂಟಿಎಸ್ (ವಾಚ್‌ಮ್ಯಾನ್, ಗಾರ್ಡನರ್, ಸಫಾಯಿವಾಲಾ, ಲಷ್ಕರ್, ಲಷ್ಕರ್, ವಾಷರ್‌ಮನ್, ಬಾರ್ಬರ್) ಹುದ್ದೆಗಳಿಗೆ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ನೇಮಕವಾಗಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

BEG Roorkee Recruitment 2022: ಹುದ್ದೆಯ ವಿವರಗಳು

ಲೋವರ್ ಡಿವಿಷನ್ ಕ್ಲರ್ಕ್ – 4 ಹುದ್ದೆಗಳು ಸ್ಟೋರ್ ಕೀಪರ್ – 3 ಹುದ್ದೆಗಳು ಸಿವಿಲ್ ಟ್ರೇಡ್ ಇನ್ ಸ್ಟ್ರಕ್ಟರ್ – 3 ಹುದ್ದೆಗಳು ಕುಕ್ – 19 ಹುದ್ದೆಗಳು ವಾಚ್ ಮನ್ – 5 ಹುದ್ದೆಗಳು ಗಾರ್ಡನರ್ – 5 ಹುದ್ದೆಗಳು ಸಫಾಯಿವಾಲಾ – 4 ಹುದ್ದೆಗಳು ಲಷ್ಕರ್ – 2 ಹುದ್ದೆಗಳು ವಾಷರ್ ಮನ್- 3 ಹುದ್ದೆಗಳು ಬಾರ್ಬರ್ – 4 ಹುದ್ದೆಗಳು

BEG Roorkee Recruitment 2022: ಶೈಕ್ಷಣಿಕ ಅರ್ಹತೆ ಲೋವರ್ ಡಿವಿಷನ್ ಕ್ಲರ್ಕ್ ಮತ್ತು ಸ್ಟೋರ್ ಕೀಪರ್ ಹುದ್ದೆಗಳಿಗೆ 12ನೇ ಪಾಸಾದವರು ಅರ್ಜಿ ಸಲ್ಲಿಸಬಹುದು. ಉಳಿದ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ.

BEG Roorkee Recruitment 2022: ವಯೋಮಿತಿ: 18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದಾಗಿದೆ.

BEG Roorkee Recruitment 2022: ಆಯ್ಕೆ ಪ್ರಕ್ರಿಯೆ: – ಲಿಖಿತ ಪರೀಕ್ಷೆ – ಪ್ರಾಯೋಗಿಕ ಪರೀಕ್ಷೆ – ಕ್ಲರ್ಕ್ ಹುದ್ದೆಗೆ ಟೈಪಿಂಗ್ ಪರೀಕ್ಷೆ ಇರಲಿದೆ.

BEG Roorkee Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಬೆಂಗಾಲ್ ಇಂಜಿನಿಯರ್ಸ್ ಗ್ರೂಪ್ ಮತ್ತು ಸೆಂಟರ್ (BEG ಸೆಂಟರ್) ಗೆ ನೇಮಕಾತಿಗಾಗಿ ಅರ್ಜಿಯನ್ನು ಆಫ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಈ ಹೀಗಾಗಿ ಅರ್ಜಿಯನ್ನು ಈ ವಿಳಾಸಕ್ಕೆ ಕಳುಹಿಸಬೇಕು…

The Commandant, Bengal Engineer Group and Cente, Roorkee, Haridwar, Uttarakhand- 247667

ಈ ನೇಮಕಾತಿ ಕುರಿಯ ಅರ್ಜಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(BEG Centre Roorkee Recruitment 2022 52 For Posts)

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ