BEL Recruitment 2022: ಬಿಇಎಲ್​ ನೇಮಕಾತಿ: ವೇತನ 40 ಸಾವಿರ ರೂ.

BEL Bengalore Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

BEL Recruitment 2022: ಬಿಇಎಲ್​ ನೇಮಕಾತಿ: ವೇತನ 40 ಸಾವಿರ ರೂ.
BEL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 09, 2022 | 4:06 PM

BEL Recruitment 2022: ಭಾರತ್ ಎಲೆಕ್ಟ್ರಾನಿಕ್ಸ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಬೆಂಗಳೂರು ಘಟಕವು ಗುತ್ತಿಗೆ ಆಧಾರದ ಮೇಲೆ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 43

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳು ವಿವರಗಳು: ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳು

ವಯೋಮಿತಿ: ಅಭ್ಯರ್ಥಿಗಳು ಜೂನ್ 1, 2022 ರೊಳಗೆ 32 ವರ್ಷಗಳನ್ನು ಮೀರಬಾರದು.

ತಿಂಗಳ ವೇತನ: ಮೊದಲ ವರ್ಷ-40,000 ರೂ ಎರಡನೇ ವರ್ಷ- 45,000 ರೂ ಮೂರನೇ ವರ್ಷ- 50,000 ರೂ ನಾಲ್ಕನೇ ವರ್ಷ- 55,000 ರೂ.

ವಿದ್ಯಾರ್ಹತೆಗಳು : ಸಂಬಂಧಿತ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಬಿಟೆಕ್/ಬಿಇ ತೇರ್ಗಡೆಯಾಗಿರಬೇಕು. ಹಾಗೆಯೇ ಸಂಬಂಧಿತ ಕೆಲಸದಲ್ಲಿ 2 ವರ್ಷಗಳ ಅನುಭವವನ್ನೂ ಹೊಂದಿರಬೇಕು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ / ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿಳಾಸ: Genl Manager, BEL, Jalahalli Post, Bangalore- 560013

ಅರ್ಜಿ ಶುಲ್ಕ : 400 ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 28, 2022.

ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:05 pm, Thu, 9 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ