AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು, ತಕ್ಷಣ ಅರ್ಜಿ ಸಲ್ಲಿಸಿ

Raman Research Institute Recruitment 2024: ಬೆಂಗಳೂರಿನ ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಗ್ರಂಥಪಾಲಕ, ವೈಯಕ್ತಿಕ ಸೆಕ್ರೆಟರಿ ಹುದ್ದೆಗಳಿಗೆ ನೇಮಕಗಳು ನಡೆಯಲಿವೆ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರು: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು, ತಕ್ಷಣ ಅರ್ಜಿ ಸಲ್ಲಿಸಿ
ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 19, 2024 | 4:33 PM

Share

ಬೆಂಗಳೂರು: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ (Raman Research Institute) ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಗ್ರಂಥಪಾಲಕ, ವೈಯಕ್ತಿಕ ಸೆಕ್ರೆಟರಿ ಹುದ್ದೆಗಳಿಗೆ ನೇಮಕಗಳು ನಡೆಯಲಿವೆ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಸಂಬಳವನ್ನು ರಾಮನ್ ರೀಸರ್ಚ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗುವುದು.

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್, ಬೆಂಗಳೂರು ಹುದ್ದೆಗಳ ಹೆಸರು : ಲೈಬ್ರರಿಯನ್, ಪರ್ಸನಲ್ ಸೆಕ್ರೆಟರಿ ಕೆಲಸದ ಸ್ಥಳ : ಬೆಂಗಳೂರು, ಕರ್ನಾಟಕ ಅರ್ಜಿ ಸಲ್ಲಿಸುವ ವಿಧಾನ : ಆಫ್​​ ಲೈನ್ ಸಂಬಳ: ರಾಮನ್ ರೀಸರ್ಚ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ನೀಡಲಾಗುವುದು. ಈ ಹುದ್ದೆಯ ಅಧಿಸೂಚನೆ, ಅರ್ಜಿ ನಮೂನೆಗಾಗಿ (PDF) ಇಲ್ಲಿ ಕ್ಲಿಕ್ ಮಾಡಿ

ಅಭ್ಯರ್ಥಿಗಳ ವಯೋಮಿತಿ: 18 ರಿಂದ 56 ವರ್ಷ ಅಭ್ಯರ್ಥಿಗಳ ವಿದ್ಯಾರ್ಹತೆ: ವಿಜ್ಞಾನದಲ್ಲಿ ಪದವಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ

Also Read:  Belagavi Teachers Recruitment 2024 – ಬೆಳಗಾವಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ -ಇಲ್ಲಿದೆ ಸಂಪೂರ್ಣ ಮಾಹಿತಿ

ಅಭ್ಯರ್ಥಿಗಳ ಆಯ್ಕೆ ವಿಧಾನ: ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಅರ್ಜಿ ಸಲ್ಲಿಸುವ ವಿಳಾಸ: ಆಡಳಿತಾಧಿಕಾರಿ, ರಾಮನ್ ಸಂಶೋಧನಾ ಸಂಸ್ಥೆ, ಸಿವಿ ರಾಮನ್ ಅವೆನ್ಯೂ, ಸದಾಶಿವನಗರ, ಬೆಂಗಳೂರು – 560080

ನೇಮಕಾತಿಗೆ ಸಂಬಂಧಪಟ್ಟಂತೆ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-08-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-10-2024

ಈ ಹುದ್ದೆಯ ಅಧಿಸೂಚನೆ, ಅರ್ಜಿ ನಮೂನೆಗಾಗಿ (PDF) ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು  ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Mon, 19 August 24

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ