BHEL Recruitment 2022: ಬಿಹೆಚ್​​ಇಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

BHEL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BHEL ನ ಅಧಿಕೃತ ವೆಬ್‌ಸೈಟ್‌ bhel.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

BHEL Recruitment 2022: ಬಿಹೆಚ್​​ಇಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
BHEL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 14, 2022 | 9:19 PM

BHEL Recruitment 2022: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಇಂಜಿನಿಯರ್/ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BHEL ನ ಅಧಿಕೃತ ವೆಬ್‌ಸೈಟ್‌ bhel.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 150

ಅರ್ಹತಾ ಮಾನದಂಡಗಳು: ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ 29 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

  • ಯುಆರ್/ಇಡಬ್ಲ್ಯೂಎಸ್/ಒಬಿಸಿ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500 ರೂ. + ಪ್ರೊಸೆಸ್​ ಶುಲ್ಕ 300 ರೂ.
  • SC / ST / PWD / ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 4 ಅಕ್ಟೋಬರ್

ಅರ್ಜಿ ಪ್ರಕ್ರಿಯೆ: ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ