BHEL Recruitment 2022: ಬಿಎಚ್‌ಇಎಲ್​ನಲ್ಲಿ ಉದ್ಯೋಗಾವಕಾಶ: 36 ಹುದ್ದೆಗಳಿಗೆ ಅರ್ಜಿ ಆಹ್ವಾನ

BHEL Recruitment 2022: ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ನೇಮಕಾತಿ ಕುರಿತಾದ ಇತರೆ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.

BHEL Recruitment 2022: ಬಿಎಚ್‌ಇಎಲ್​ನಲ್ಲಿ ಉದ್ಯೋಗಾವಕಾಶ: 36 ಹುದ್ದೆಗಳಿಗೆ ಅರ್ಜಿ ಆಹ್ವಾನ
BHEL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 06, 2022 | 7:54 PM

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (ಬಿಎಚ್‌ಇಎಲ್) ಸಿವಿಲ್ ವಿಭಾಗದಲ್ಲಿ ಇಂಜಿನಿಯರ್ ಮತ್ತು ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಕಂಪನಿಯು ಈ ನೇಮಕಾತಿ ಮೂಲಕ 36 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BHEL- pswr.bhel.com ನ ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಎಂಜಿನಿಯರ್ -10 ಮೇಲ್ವಿಚಾರಕ -26

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಇಂಜಿನಿಯರ್‌ಗಳಿಗೆ ಮಾಸಿಕ ವೇತನವಾಗಿ 71,040 ರೂ. ನೀಡಲಾಗುತ್ತದೆ. ಇನ್ನು ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 39,670 ರೂ. ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ನೇಮಕಾತಿ ಕುರಿತಾದ ಇತರೆ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.

ಪ್ರಮುಖ ದಿನಾಂಕಗಳು: ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 11, 2022 ಅರ್ಜಿ ನಮೂನೆಯ ಪ್ರಿಂಟ್ ಔಟ್ ಕಳುಹಿಸಲು ಕೊನೆಯ ದಿನಾಂಕ- ಜನವರಿ 14, 2022

ಅರ್ಜಿ ಸಲ್ಲಿಸುವುದು ಹೇಗೆ? ಅಧಿಕೃತ ವೆಬ್‌ಸೈಟ್ https://pswr.bhel.com ಅಥವಾ https://careers.bhel.in ಮೂಲಕ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚುವರಿಯಾಗಿ, ಅಭ್ಯರ್ಥಿಗಳು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿದ ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಡಿಮ್ಯಾಂಡ್ ಡ್ರಾಫ್ಟ್ ಅಥವಾ QR ಕೋಡ್‌ನೊಂದಿಗೆ “Sr. ಡೆಪ್ಯುಟಿ ಜನರಲ್ ಮ್ಯಾನೇಜರ್ (HR) BHEL, ಪವರ್ ಸೆಕ್ಟರ್ ವೆಸ್ಟರ್ನ್ ರೀಜನ್, ಶ್ರೀ ಮೋಹಿನಿ ಕಾಂಪ್ಲೆಕ್ಸ್, 345 ಕಿಂಗ್ಸ್‌ವೇ, ನಾಗ್ಪುರ – 440001”. ಈ ವಿಳಾಸಕ್ಕೆ ಕಳುಹಿಸಿಕೊಡಬೇಕಾಗುತ್ತದೆ.

ಈ ಹುದ್ದೆಗಳ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(BHEL Recruitment 2022: Apply for various posts)

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್