BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ

BMRCL Security Officers Recruitment 2024 : ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ
ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ
Follow us
ಸಾಧು ಶ್ರೀನಾಥ್​
|

Updated on: Aug 20, 2024 | 5:41 PM

ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bangalore Metro Rail Corporation Limited -BMRCL) ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಒಟ್ಟು ಹುದ್ದೆಗಳು – 58. ಸಂಬಳ: 32,000 ರೂಪಾಯಿ. ಈ ಹುದ್ದೆಗೆ ಆಫ್​​​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ ಹೀಗಿದೆ: Bangalore Metro Rail Corporation Limited BMRCL Recruitment 2024 ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ

ಸಂಬಳ: 32,000 ರೂ, ಒಟ್ಟು ಹುದ್ದೆಗಳು 58

ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ

ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ:

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭

ಅರ್ಜಿ ಪ್ರಕ್ರಿಯೆ ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024

ಈ ಹುದ್ದೆಯ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: PDF

BMRCL ಸಂಸ್ಥೆಯ ಅಧಿಕೃತ ವೆಬ್ಸೈಟ್ english.bmrc.co.in

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ