BMRCL Recruitment 2022: ಬೆಂಗಳೂರು ಮೆಟ್ರೋದಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

BMRCL Recruitment 2022: ಬೆಂಗಳೂರು ಮೆಟ್ರೋದಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ
BMRCL Recruitment 2022

BMRCL Recruitment 2022: ಲಿಖಿತ ಪರೀಕ್ಷೆ, ನೇರ ಸಂದರ್ಶನ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

TV9kannada Web Team

| Edited By: Zahir PY

Mar 17, 2022 | 10:35 PM

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ (BMRCL) 2 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಡೆಪ್ಯುಟಿ ಚೀಫ್ ಇಂಜಿನಿಯರ್​ಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

BMRCL Recruitment 2022: ವಿದ್ಯಾರ್ಹತೆ: ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಪದವಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಹಾಗೆಯೇ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ 5-8 ವರ್ಷಗಳ ಅನುಭವ ಕೂಡ ಹೊಂದಿರಬೇಕಾಗುತ್ತದೆ.

BMRCL Recruitment 2022: ವಯೋಮಿತಿ : ಈ ಹುದ್ದೆಗಳಿಗೆ 55 ವರ್ಷ ವಯೋಮಿತಿಯೊಳಗೆ ಇರುವವರು ಅರ್ಜಿ ಸಲ್ಲಿಸಬಹುದು. ಇನ್ನು ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

BMRCL Recruitment 2022: ವೇತನ : ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1 ಲಕ್ಷದ 40 ಸಾವಿರ ರೂ. ವೇತನ ನೀಡಲಾಗುತ್ತದೆ.

BMRCL Recruitment 2022: ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ, ನೇರ ಸಂದರ್ಶನ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

BMRCL Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ bmrc.co.in ಗೆ ಭೇಟಿ ನೀಡಿ ಅರ್ಜಿಯನ್ನು ಭರ್ಜರಿ ಮಾಡಿ, ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಅಂಚೆಯ ಮೂಲಕ ಅರ್ಜಿ ಕಳುಹಿಸಬೇಕಾಗುತ್ತದೆ.

BMRCL Recruitment 2022: ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 8 ಏಪ್ರಿಲ್, 2022

BMRCL Recruitment 2022: ಅರ್ಜಿ ಕಳುಹಿಸಬೇಕಾದ ಕಚೇರಿ ವಿಳಾಸ: General Manager (HR) Bangalore Metro Rail Corporation Limited, III Floor, BMTC Complex, K.H Road, Shanthinagar Bangalore – 560027.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

Follow us on

Related Stories

Most Read Stories

Click on your DTH Provider to Add TV9 Kannada