AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Recruitment 2023: ನಮ್ಮ ಮೆಟ್ರೋ ನೇಮಕಾತಿ: PUC ಪಾಸಾದವರಿಗೆ ಸುವರ್ಣಾವಕಾಶ

BMRCL recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20. ಈ ನೇಮಕಾತಿಗಾಗಿ ಇರಬೇಕಾದ ಅರ್ಹತೆಗಳೇನು? ಈ ಹುದ್ದೆಗಳಿಗೆ ಆಯ್ಕೆಯಾದರೆ ಸಿಗುವ ವೇತನ ಎಷ್ಟು ಎಂಬಿತ್ಯಾದಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

BMRCL Recruitment 2023: ನಮ್ಮ ಮೆಟ್ರೋ ನೇಮಕಾತಿ: PUC ಪಾಸಾದವರಿಗೆ ಸುವರ್ಣಾವಕಾಶ
BMRCL recruitment 2023
TV9 Web
| Edited By: |

Updated on: Mar 27, 2023 | 2:50 PM

Share

BMRCL recruitment 2023: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಫೈರ್‌ಮ್ಯಾನ್, ಸೆಕ್ಯುರಿಟಿ ಆಫೀಸರ್ ಹುದ್ದೆಗಳ ಭರ್ತಿಗಾಗಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 67 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಬಹುದು. ಇನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20. ಈ ನೇಮಕಾತಿಗಾಗಿ ಇರಬೇಕಾದ ಅರ್ಹತೆಗಳೇನು? ಈ ಹುದ್ದೆಗಳಿಗೆ ಆಯ್ಕೆಯಾದರೆ ಸಿಗುವ ವೇತನ ಎಷ್ಟು ಎಂಬಿತ್ಯಾದಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

BMRCL ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ( BMRCL )
  • ಹುದ್ದೆಗಳ ಸಂಖ್ಯೆ: 67
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಅಗ್ನಿಶಾಮಕ ಸಿಬ್ಬಂದಿ , ಭದ್ರತಾ ಅಧಿಕಾರಿ

ಹುದ್ದೆಗಳ ವಿಭಾಗವಾರು ವಿವರಗಳು:

  • ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ- 1 ಹುದ್ದೆ
  • ಅಗ್ನಿಶಾಮಕ ಸಿಬ್ಬಂದಿ- 25 ಹುದ್ದೆ
  • ಉಪ ಮುಖ್ಯ ಭದ್ರತಾ ಅಧಿಕಾರಿ- 1 ಹುದ್ದೆ
  • ಸಹಾಯಕ ಮುಖ್ಯ ಭದ್ರತಾ ಅಧಿಕಾರಿ- 1 ಹುದ್ದೆಗಳು
  • ಸಹಾಯಕ ಭದ್ರತಾ ಅಧಿಕಾರಿ- 38 ಹುದ್ದೆಗಳು

ಶೈಕ್ಷಣಿಕ ಅರ್ಹತೆಗಳು:

  • ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ- ಬಿ.ಎಸ್ಸಿ ಪದವಿ ಮಾಡಿರಬೇಕು.
  • ಅಗ್ನಿಶಾಮಕ ಸಿಬ್ಬಂದಿ- 10+2 (ಪಿಯುಸಿ) ಪಾಸ್ ಆಗಿರಬೇಕು.
  • ಸಹಾಯಕ ಭದ್ರತಾ ಅಧಿಕಾರಿ, ಉಪ ಮುಖ್ಯ ಭದ್ರತಾ ಅಧಿಕಾರಿ ಮತ್ತು ಸಹಾಯಕ ಮುಖ್ಯ ಭದ್ರತಾ ಅಧಿಕಾರಿಗಳ
  • ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವಯೋಮಿತಿ:

  • ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ- ಗರಿಷ್ಠ ವಯೋಮಿತಿ 62 ವರ್ಷ
  • ಅಗ್ನಿಶಾಮಕ ಸಿಬ್ಬಂದಿ- ಗರಿಷ್ಠ ವಯೋಮಿತಿ 25 ವರ್ಷ
  • ಉಪ ಮುಖ್ಯ ಭದ್ರತಾ ಅಧಿಕಾರಿ- ಗರಿಷ್ಠ ವಯೋಮಿತಿ 62 ವರ್ಷ
  • ಸಹಾಯಕ ಮುಖ್ಯ ಭದ್ರತಾ ಅಧಿಕಾರಿ- ಗರಿಷ್ಠ ವಯೋಮಿತಿ 62 ವರ್ಷ
  • ಸಹಾಯಕ ಭದ್ರತಾ ಅಧಿಕಾರಿ- ಗರಿಷ್ಠ ವಯೋಮಿತಿ 62 ವರ್ಷ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ:

  • ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ- ರೂ.60000/-
  • ಅಗ್ನಿಶಾಮಕ ಸಿಬ್ಬಂದಿ- ರೂ.25000/-
  • ಉಪ ಮುಖ್ಯ ಭದ್ರತಾ ಅಧಿಕಾರಿ- ರೂ.60000/-
  • ಸಹಾಯಕ ಮುಖ್ಯ ಭದ್ರತಾ ಅಧಿಕಾರಿ- ರೂ.50000/-
  • ಸಹಾಯಕ ಭದ್ರತಾ ಅಧಿಕಾರಿ- ರೂ.30000/-

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಇಲ್ಲದಿದ್ದರೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಕಳುಹಿಸಬೇಕಾದ ವಿಳಾಸ:

General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560 027.

ಈ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕ್‌ಗಳು:

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​