BMRCL Recruitment 2023: ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ವೇತನ 1.40 ಲಕ್ಷ ರೂ.

BMRCL Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ನಿಗಮದ ಅಧಿಕೃತ ವೆಬ್​ಸೈಟ್ ​bmrc.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

BMRCL Recruitment 2023: ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ವೇತನ 1.40 ಲಕ್ಷ ರೂ.
BMRCL Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 18, 2023 | 3:07 PM

BMRCL Recruitment 2023: ನೀವು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್​ನಲ್ಲಿ (BMRCL)​ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾಕಾಶ. ಬೆಂಗಳೂರು ಮೆಟ್ರೋ ನಿಗಮವು ಒಟ್ಟು 10 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಫೈಯರ್ ಇನ್ಸ್​ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ನಿಗಮದ ಅಧಿಕೃತ ವೆಬ್​ಸೈಟ್ ​bmrc.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಫೈಯರ್ ಇನ್ಸ್​ಪೆಕ್ಟರ್ – 4 ಹುದ್ದೆಗಳು
  • ಡೆಪ್ಯುಟಿ ಚೀಫ್ ಎಂಜಿನಿಯರ್ (ಸೇಫ್ಟಿ – ಹೆಲ್ತ್)- 1 ಹುದ್ದೆ
  • ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ (ಸೇಫ್ಟಿ – ಹೆಲ್ತ್)- 2 ಹುದ್ದೆಗಳು
  • ಅಸಿಸ್ಟೆಂಟ್ ಎಂಜಿನಿಯರ್ (ಸೇಫ್ಟಿ – ಹೆಲ್ತ್)- 3 ಹುದ್ದೆಗಳು

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಮೆಕ್ಯಾನಿಕಲ್​​ನಲ್ಲಿ ಡಿಪ್ಲೊಮಾ ಅಥವಾ ಬಿಇ/ಬಿ.ಟೆಕ್ (ಸಿವಿಲ್/ಮೆಕ್ಯಾನಿಕಲ್​) ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 55 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 50 ಸಾವಿರದಿಂದ 1.40 ಲಕ್ಷದವರೆಗೆ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 14, 2023

ಅರ್ಜಿ ಸಲ್ಲಿಸುವುದು ಹೇಗೆ?

ಅಧಿಕೃತ ಅಧಿಸೂಚನೆಯ ಪ್ರಮುಖ ಲಿಂಕ್‌ಗಳು:

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ