BMRCL Recruitment 2023: ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ತಿಂಗಳ ವೇತನ 1.65 ಲಕ್ಷ ರೂ.

BMRCL Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಹಾಗೂ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

BMRCL Recruitment 2023: ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ತಿಂಗಳ ವೇತನ 1.65 ಲಕ್ಷ ರೂ.
BMRCL Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 12, 2023 | 7:15 AM

BMRCL Recruitment 2023: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(BMRCL)​ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಹಾಗೂ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಜನರಲ್​ ಮ್ಯಾನೇಜರ್ (F&A)- 1 ಹುದ್ದೆ
  • ಅಡಿಶನಲ್ ಜನರಲ್ ಮ್ಯಾನೇಜರ್ (F&A)- 2 ಹುದ್ದೆಗಳು
  • ಡೆಪ್ಯುಟಿ ಜನರಲ್ ಮ್ಯಾನೇಜರ್ (F&A)- 1 ಹುದ್ದೆ
  • ಅಸಿಸ್ಟೆಂಟ್ ಜನಲ್ ಮ್ಯಾನೇಜರ್ (F&A)- 3 ಹುದ್ದೆಗಳು
  • ಮ್ಯಾನೇಜರ್ (F&A)- 2 ಹುದ್ದೆಗಳು
  • ಅಸಿಸ್ಟೆಂಟ್ ಮ್ಯಾನೇಜರ್ (F&A)- 5 ಹುದ್ದೆಗಳು
  • ಡೆಪ್ಯುಟಿ ಜನರಲ್ ಮ್ಯಾನೇಜರ್ (ಕಾಂಟ್ರ್ಯಾಕ್ಟ್​)- 1 ಹುದ್ದೆ
  • ಮ್ಯಾನೇಜರ್ (ಕಾಂಟ್ರ್ಯಾಕ್ಟ್​)- 1 ಹುದ್ದೆ
  • ಅಸಿಸ್ಟೆಂಟ್ ಮ್ಯಾನೇಜರ್ (ಕಾಂಟ್ರ್ಯಾಕ್ಟ್​)- 1 ಹುದ್ದೆ

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಈ ನೇಮಕಾತಿಯ ಬಹುತೇಕ ಹುದ್ದೆಗಳಿಗೆ ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್​ ಅಕೌಂಟೆಂಟ್ ಹಾಗೂ ಪದವಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್/ಮೆಕ್ಯಾನಿಕಲ್/ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

  • ಜನರಲ್​ ಮ್ಯಾನೇಜರ್ (F&A)- ಗರಿಷ್ಠ ವಯೋಮಿತಿ 55 ವರ್ಷ
  • ಅಡಿಶನಲ್ ಜನರಲ್ ಮ್ಯಾನೇಜರ್(F&A)- ಗರಿಷ್ಠ ವಯೋಮಿತಿ 50 ವರ್ಷ
  • ಡೆಪ್ಯುಟಿ ಜನರಲ್ ಮ್ಯಾನೇಜರ್(F&A)- ಗರಿಷ್ಠ ವಯೋಮಿತಿ 45 ವರ್ಷ
  • ಅಸಿಸ್ಟೆಂಟ್ ಜನಲ್ ಮ್ಯಾನೇಜರ್(F&A)- ಗರಿಷ್ಠ ವಯೋಮಿತಿ 40 ವರ್ಷ
  • ಮ್ಯಾನೇಜರ್(F&A)- ಗರಿಷ್ಠ ವಯೋಮಿತಿ 40 ವರ್ಷ
  • ಅಸಿಸ್ಟೆಂಟ್ ಮ್ಯಾನೇಜರ್(F&A)- ಗರಿಷ್ಠ ವಯೋಮಿತಿ 35 ವರ್ಷ
  • ಡೆಪ್ಯುಟಿ ಜನರಲ್ ಮ್ಯಾನೇಜರ್(ಕಾಂಟ್ರ್ಯಾಕ್ಟ್​)- ಗರಿಷ್ಠ ವಯೋಮಿತಿ 45 ವರ್ಷ
  • ಮ್ಯಾನೇಜರ್ (ಕಾಂಟ್ರ್ಯಾಕ್ಟ್​)- ಗರಿಷ್ಠ ವಯೋಮಿತಿ 40 ವರ್ಷ
  • ಅಸಿಸ್ಟೆಂಟ್ ಮ್ಯಾನೇಜರ್ (ಕಾಂಟ್ರ್ಯಾಕ್ಟ್​)- ಗರಿಷ್ಠ ವಯೋಮಿತಿ 35 ವರ್ಷ
  • ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯ ಮೂಲಕ ಪಡೆಯಬಹುದು.

ಮಾಸಿಕ ವೇತನ:

  • ಜನರಲ್​ ಮ್ಯಾನೇಜರ್ (F&A)- 1,65,000 ರೂ.
  • ಅಡಿಶನಲ್ ಜನರಲ್ ಮ್ಯಾನೇಜರ್ (F&A)- 1,50,000 ರೂ.
  • ಡೆಪ್ಯುಟಿ ಜನರಲ್ ಮ್ಯಾನೇಜರ್ (F&A)- 1,40,000 ರೂ.
  • ಅಸಿಸ್ಟೆಂಟ್ ಜನಲ್ ಮ್ಯಾನೇಜರ್ (F&A)- 85,000 ರೂ.
  • ಮ್ಯಾನೇಜರ್ (F&A)- 75,000 ರೂ.
  • ಅಸಿಸ್ಟೆಂಟ್ ಮ್ಯಾನೇಜರ್ (F&A)- 50,000 ರೂ.
  • ಡೆಪ್ಯುಟಿ ಜನರಲ್ ಮ್ಯಾನೇಜರ್(ಕಾಂಟ್ರ್ಯಾಕ್ಟ್​)- 1,40,000 ರೂ.
  • ಮ್ಯಾನೇಜರ್ (ಕಾಂಟ್ರ್ಯಾಕ್ಟ್​)- 75,000 ರೂ.
  • ಅಸಿಸ್ಟೆಂಟ್ ಮ್ಯಾನೇಜರ್ (ಕಾಂಟ್ರ್ಯಾಕ್ಟ್​)- 50,000 ರೂ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 7, 2023

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹಾಗೆಯೇ ಅರ್ಜಿ ಸಲ್ಲಿಸಲು ಸಮಸ್ಯೆಯಾದಲ್ಲಿ ಇ-ಮೇಲ್ ಐಡಿ helpdesk@bmrc.co.in ಗೆ ಮೂಲಕ ತಿಳಿಸಬೇಕೆಂದು ಕೋರಲಾಗಿದೆ. ಇನ್ನು ಆಫ್​ಲೈನ್ ಮೂಲಕ ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿದೆ.

General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru- 560027

ಇದನ್ನೂ ಓದಿ: HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಈ ಕೆಳಗಿನ ಲಿಂಕ್​ಗಳನ್ನು ಕ್ಲಿಕ್ ಮಾಡಿ.

ಅಧಿಕೃತ ಅಧಿಸೂಚನೆ – ಅಡಿಶನಲ್ ಮ್ಯಾನೇಜರ್, ಮ್ಯಾನೇಜರ್: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಮ್ಯಾನೇಜರ್, DGM, Asst. ಮ್ಯಾನೇಜರ್: ಇಲ್ಲಿ ಕ್ಲಿಕ್ ಮಾಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು – ಅಡಿಶನಲ್ ಮ್ಯಾನೇಜರ್, ಮ್ಯಾನೇಜರ್: ಇಲ್ಲಿ ಕ್ಲಿಕ್ ಮಾಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು – ಮ್ಯಾನೇಜರ್, DGM, Asst. ಮ್ಯಾನೇಜರ್: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್‌ಸೈಟ್: english.bmrc.co.in

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ