BMTC Recruitment 2023: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ( BMTC ) 636 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಮೂಲಕ ಅರ್ಜಿಗಳನ್ನು ಅನ್ವಯಿಸಬಹುದು. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು, ಎಷ್ಟು ವೇತನ ಸಿಗಲಿದೆ, ಅರ್ಜಿ ನಮೂನೆಯನ್ನು ಎಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಹುದ್ದೆಗಳ ಹೆಸರು:
ಅರ್ಹತಾ ಮಾನದಂಡಗಳು:
ವಯೋಮಿತಿ:
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ವರ್ಷದೊಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮಾಸಿಕ ವೇತನ:
ಪ್ರಮುಖ ದಿನಾಂಕ:
ಅರ್ಜಿ ಕಳುಹಿಸಲು ಕೊನೆಯ ದಿನಾಂಕ- ಮಾರ್ಚ್ 15, 2023
ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಂದರೆ ಅಂಚೆ ಇಲಾಖೆ ಅಥವಾ ಇನ್ನಿತರ ಆಯ್ಕೆಯ ಮೂಲಕ ಅರ್ಜಿಗಳನ್ನು ಕಳುಹಿಸಬಹುದು.
ಅರ್ಜಿಗಳನ್ನು ಕಳುಹಿಸಬೇಕಾದ ವಿಳಾಸ:
Bangalore Metropolitan Transport Corporation, Annexe Building, Administration Department, 5th Floor, Beside Shanthinagar Bus Stand, Bengaluru – 560027
ಅರ್ಜಿ ನಮೂನೆ ಎಲ್ಲಿ ಸಿಗುತ್ತದೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಲು ಬಯಸುತ್ತಿದ್ದರೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.