BSF Recruitment 2022: ಗಡಿ ಭದ್ರತಾ ಪಡೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 1 ಲಕ್ಷ ರೂ.

BSF Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

BSF Recruitment 2022: ಗಡಿ ಭದ್ರತಾ ಪಡೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 1 ಲಕ್ಷ ರೂ.
BSF Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 09, 2022 | 6:04 PM

BSF Recruitment 2022: ಭಾರತೀಯ ಸೇನೆಯ ಗಡಿ ಭದ್ರತಾ ಪಡೆ (BSF) ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ SI (ವಾಹನ ಮೆಕ್ಯಾನಿಕ್), SI (ಆಟೋ ಎಲೆಕ್ಟ್ರಿಷಿಯನ್), SI (ಸ್ಟೋರ್ ಕೀಪರ್), ಕಾನ್ಸ್‌ಟೇಬಲ್ (SKT), ಕಾನ್ಸ್‌ಟೇಬಲ್ (ಫಿಟ್ಟರ್), ಕಾನ್ಸ್‌ಟೇಬಲ್ (ಕಾರ್ಪೆಂಟರ್), ಕಾನ್ಸ್‌ಟೇಬಲ್ (ಆಟೋ ಎಲೆಕ್ಟ್ರಿಷಿಯನ್) ಕಾನ್ಸ್‌ಟೇಬಲ್ (ವಾಹನ ಮೆಕ್ಯಾನಿಕ್), ಕಾನ್ಸ್‌ಟೇಬಲ್ (ಬಿಎಸ್‌ಟಿಎಸ್), ಕಾನ್ಸ್‌ಟೇಬಲ್ (ವೆಲ್ಡರ್), ಕಾನ್ಸ್‌ಟೇಬಲ್ (ಪೇಂಟರ್) ಸೇರಿದಂತೆ ಹಲವು ಹುದ್ದೆಗಳಿಗೆ ಭರ್ತಿ ನಡೆಯಲಿದೆ. ಬಿಎಸ್ಎಫ್ ನೀಡಿದ ನೇಮಕಾತಿ ಜಾಹೀರಾತಿನ ಪ್ರಕಾರ, ಅಧಿಸೂಚನೆಯ ದಿನಾಂಕದಿಂದ 30 ದಿನಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅದರಂತೆ ಜೂನ್ 22 ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  1. – SI (ವಾಹನ ಮೆಕ್ಯಾನಿಕ್) – 12 ಹುದ್ದೆಗಳು
  2. – SI (ಆಟೋ ಎಲೆಕ್ಟ್ರಿಷಿಯನ್) – 4 ಹುದ್ದೆಗಳು
  3. – SI (ಸ್ಟೋರ್ ಕೀಪರ್) – 6 ಹುದ್ದೆಗಳು
  4. – ಕಾನ್ಸ್ ಟೇಬಲ್ (OTR (P)) ಪುರುಷ – 8 ಹುದ್ದೆಗಳು
  5. – ಕಾನ್ಸ್ ಟೇಬಲ್ (OTRP) – ಮಹಿಳೆ – 1 ಹುದ್ದೆ
  6. – ಕಾನ್‌ಸ್ಟೆಬಲ್ (ಎಸ್‌ಕೆಟಿ) ಪುರುಷ – 6 ಹುದ್ದೆಗಳು
  7. – ಕಾನ್ಸ್‌ಟೇಬಲ್ (ಫಿಟ್ಟರ್) ಪುರುಷ/ಮಹಿಳೆ – 7 ಹುದ್ದೆಗಳು
  8. – ಕಾನ್ಸ್‌ಟೇಬಲ್ (ಕಾರ್ಪೆಂಟರ್) ಪುರುಷ – 4 ಹುದ್ದೆಗಳು
  9. – ಕಾನ್ಸ್‌ಟೇಬಲ್ (ಆಟೋ ಎಲೆಕ್ಟ್ರಿಷಿಯನ್) ಪುರುಷ – 9 ಹುದ್ದೆಗಳು
  10. – ಕಾನ್ಸ್‌ಟೇಬಲ್ (ಆಟೋ ಎಲೆಕ್ಟ್ರಿಷಿಯನ್) ಮಹಿಳೆ – 1 ಹುದ್ದೆ
  11. – ಕಾನ್‌ಸ್ಟೆಬಲ್ (ವಾಹನ ಮೆಕ್ಯಾನಿಕ್) ಪುರುಷ – 17 ಹುದ್ದೆಗಳು
  12. – ಕಾನ್ಸ್‌ಟೇಬಲ್ (ವಾಹನ ಮೆಕ್ಯಾನಿಕ್) ಮಹಿಳೆ – 3 ಹುದ್ದೆಗಳು
  13. – ಕಾನ್ಸ್‌ಟೇಬಲ್ (ಬಿಎಸ್‌ಟಿಎಸ್) ಪುರುಷ – 6 ಹುದ್ದೆಗಳು
  14. – ಕಾನ್ಸ್‌ಟೇಬಲ್ (ಬಿಎಸ್‌ಟಿಎಸ್) ಮಹಿಳೆ – 1 ಹುದ್ದೆ
  15. – ಕಾನ್ಸ್‌ಟೇಬಲ್ (ವೆಲ್ಡರ್) ಪುರುಷ – 10 ಹುದ್ದೆಗಳು
  16. – ಕಾನ್ಸ್‌ಟೇಬಲ್ (ವೆಲ್ಡರ್) ಮಹಿಳೆ – 1 ಹುದ್ದೆ
  17. – ಕಾನ್ಸ್​ಟೇಬಲ್ (ಪೇಂಟರ್) ಪುರುಷ – 4 ಹುದ್ದೆಗಳು
  18. – ಕಾನ್‌ಸ್ಟೆಬಲ್ (ಅಪೋಲ್‌ಸ್ಟರರ್) ಪುರುಷ – 5 ಹುದ್ದೆಗಳು
  19. – ಕಾನ್ಸ್‌ಟೇಬಲ್ (ಟರ್ನರ್) ಪುರುಷ – 5 ಹುದ್ದೆಗಳು

ವೇತನ: ಎಸ್‌ಐ – ರೂ 35,000 ರಿಂದ 1,12,400/- ಕಾನ್ಸ್‌ಟೇಬಲ್ – ರೂ 21,700 ರಿಂದ 69,100/-

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆ: SI- ಆಟೋ ಮೊಬೈಲ್ ಎಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್ ಅಥವಾ ಆಟೋ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಮಾಡಿರಬೇಕು. ಕಾನ್ಸ್‌ಟೇಬಲ್ – ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಜೊತೆ 10ನೇ ತರಗತಿ ಪಾಸ್ ಆಗಿರಬೇಕು. ಅಲ್ಲದೆ ಮೂರು ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ: SI – 30 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಾನ್ಸ್​​ಟೇಬಲ್​ – 18 ರಿಂದ 30 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ