BSF Recruitment 2022: 10ನೇ ತರಗತಿ ಪಾಸಾದವರಿಗೆ BSF ನಲ್ಲಿ ಉದ್ಯೋಗಾವಕಾಶ

BSF Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ bsf.gov.in ಭೇಟಿ ನೀಡಿ ಅರ್ಜಿ ಸಲ್ಲಿಸಹುದು.

BSF Recruitment 2022: 10ನೇ ತರಗತಿ ಪಾಸಾದವರಿಗೆ BSF ನಲ್ಲಿ ಉದ್ಯೋಗಾವಕಾಶ
BSF Recruitment 2022
Follow us
| Updated By: ಝಾಹಿರ್ ಯೂಸುಫ್

Updated on: May 28, 2022 | 9:05 AM

BSF Recruitment 2022: ಭಾರತೀಯ ಗಡಿ ಭದ್ರತಾ ಪಡೆ, ಬಿಎಸ್ಎಫ್ ಸಬ್ ಇನ್ಸ್ಪೆಕ್ಟರ್ ಮತ್ತು ಎಚ್​ಸಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ bsf.gov.in ಭೇಟಿ ನೀಡಿ ಅರ್ಜಿ ಸಲ್ಲಿಸಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 281 ಹುದ್ದೆಗಳು. ಎಸ್‌ಐ ಮಾಸ್ಟರ್‌- 8 ಹುದ್ದೆಗಳು ಎಸ್‌ಐ ಇಂಜಿನ್ ಡ್ರೈವರ್‌- 6 ಹುದ್ದೆಗಳು ಎಸ್‌ಐ ವರ್ಕ್‌ಶಾಪ್‌- 2 ಹುದ್ದೆಗಳು ಎಚ್‌ಸಿ ಮಾಸ್ಟರ್‌- 52 ಹುದ್ದೆಗಳು ಎಚ್‌ಸಿ ಇಂಜಿನ್ ಡ್ರೈವರ್‌- 64 ಹುದ್ದೆಗಳು ಎಚ್‌ಸಿ ವರ್ಕ್‌ಶಾಪ್‌- 19 ಹುದ್ದೆಗಳು ಸಿಟಿ ಕ್ರ್ಯೂ- 130 ಹುದ್ದೆಗಳು

ಶೈಕ್ಷಣಿಕ ಅರ್ಹತೆ: 10ನೇ ಮತ್ತು 12ನೇ ತರಗತಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಎಸ್‌ಐ ಇಂಜಿನ್ ಡ್ರೈವರ್ ಹುದ್ದೆಗಳಿಗೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಪದವಿ ಹೊಂದಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ 22 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಲ್ಲದೆ, ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಪ್ರಕ್ರಿಯೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bsf.gov.in ಗೆ ಭೇಟಿ ನೀಡುವ ಮೂಲಕ ನೇಮಕಾತಿಗಾಗಿ ಜಾಹೀರಾತು ನೀಡಿದ ದಿನಾಂಕದಿಂದ 30 ದಿನಗಳಲ್ಲಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದು.

ಈ ನೇಮಕಾತಿ ಸಂಬಂಧಿತ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ಪರಿಶೀಲಿಸಲು ಈ ಲಿಂಕ್‌ ಅನ್ನು ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ