BSF Recruitment 2022: ಗಡಿ ಭದ್ರತಾ ಪಡೆಯ ಹೆಡ್ ಕಾನ್ಸ್​ಟೇಬಲ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

BSF Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

BSF Recruitment 2022: ಗಡಿ ಭದ್ರತಾ ಪಡೆಯ ಹೆಡ್ ಕಾನ್ಸ್​ಟೇಬಲ್​ ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 30, 2022 | 8:15 AM

BSF Recruitment 2022: ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 254 ಹೆಡ್ ಕಾನ್ಸ್​ಟೇಬಲ್​ಗಳನ್ನು ಆಯ್ಕೆ ಮಾಡಲಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 3, 2023 ರೊಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳು- 254
  • ಹೆಡ್​​ ಕಾನ್ಸ್​​ಟೇಬಲ್ ವೆಹಿಕಲ್ ಮೆಕ್ಯಾನಿಕ್- 100 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ಆಟೋ ಎಲೆಕ್ಟ್ರಿಷಿಯನ್- 12 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ಕಾರ್ಪೆಂಟರ್- 6 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ಸ್ಟೋರ್ ಕೀಪರ್- 20 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ವೆಲ್ಡರ್-11 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ಬ್ಲಾಕ್​ ಸ್ಮಿತ್/ ಟಿನ್ ಸ್ಮಿತ್- 16 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ಪೇಂಟರ್- 19 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ಅಪ್​ಹೋಲ್​ಸ್ಟರ್- 18 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ಟರ್ನರ್- 15 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ಫಿಟ್ಟರ್- 18 ಹುದ್ದೆಗಳು
  • ಹೆಡ್​ ಕಾನ್ಸ್​​ಟೇಬಲ್ ಆಪರೇಟರ್ ಟೈಯರ್ ರಿಪೇರಿ ಪ್ಲಾಂಟ್- 19 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ, ಡಿಪ್ಲೋಮಾ, ಐಟಿಐ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಜನವರಿ 2023 ಕ್ಕೆ 52 ವಯಸ್ಸು ಮೀರಿರಬಾರದು.

ಇದನ್ನೂ ಓದಿ: SSC GD Constable Vacancy 2022: 45,284 ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ? ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-ಜನವರಿ-2023

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಂದರೆ ಅಂಚೆಯ ಮೂಲಕ ಅರ್ಜಿಯನ್ನು ಕಳುಹಿಸಬೇಕು. ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿದೆ

ಅರ್ಜಿ ಕಳುಹಿಸಬೇಕಾದ ವಿಳಾಸ:

Deputy Inspector General (Tpt), Directorate General, BSF, Block No. 10, CGO Complex, Lodhi Road, New Delhi-110003

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ