BSF Recruitment 2023: BSF ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 69 ಸಾವಿರ ರೂ.

BSF Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್​ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

BSF Recruitment 2023: BSF ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 69 ಸಾವಿರ ರೂ.
BSF Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 14, 2023 | 2:44 PM

BSF Recruitment 2023: ಭಾರತೀಯ ಗಡಿ ಭದ್ರತಾ ಪಡೆಯ (BSF) ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1284 ಕಾನ್ಸ್​ಟೇಬಲ್ (ಟ್ರೇಡ್ಸ್​ಮೆನ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್​ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಕಾನ್ಸ್​ಟೇಬಲ್ (ಕುಕ್)- 480 ಹುದ್ದೆಗಳು
  • ಕಾನ್ಸ್​ಟೇಬಲ್ (ವಾಟರ್ ಕ್ಯಾರಿಯರ್)- 294 ಹುದ್ದೆಗಳು
  • ಕಾನ್ಸ್​ಟೇಬಲ್ (ವಾಶರ್ ಮ್ಯಾನ್)- 132 ಹುದ್ದೆಗಳು
  • ಕಾನ್ಸ್​ಟೇಬಲ್ (ಕೋಬ್ಲರ್)- 23 ಹುದ್ದೆಗಳು
  • ಕಾನ್ಸ್​ಟೇಬಲ್ (ಟೈಲರ್)- 13 ಹುದ್ದೆಗಳು
  • ಕಾನ್ಸ್​ಟೇಬಲ್ (ಬಾರ್ಬರ್)- 60 ಹುದ್ದೆಗಳು
  • ಕಾನ್ಸ್​ಟೇಬಲ್ (ಸ್ವೀಪರ್)- 277 ಹುದ್ದೆಗಳು
  • ಕಾನ್ಸ್​ಟೇಬಲ್ (ವೈಟರ್)- 5 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 1284

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

ಈ ಹುದ್ದೆಗಳಿಗೆ 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 21,700 ರಿಂದ 69,100 ರೂ. ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ದೈಹಿಕ ಪರೀಕ್ಷೆ ಹಾಗೂ ಟ್ರೇಡ್ ಟೆಸ್ಟ್​ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್​ 12, 2023.

ಅರ್ಜಿ ಸಲ್ಲಿಸುವುದು ಹೇಗೆ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 2:44 pm, Tue, 14 February 23

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ