AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSF Recruitment 2023: ಗಡಿ ಭದ್ರತಾ ಪಡೆ ನೇಮಕಾತಿ: ಈ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

BSF Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗೆ ನೀಡಲಾಗಿದೆ.

BSF Recruitment 2023: ಗಡಿ ಭದ್ರತಾ ಪಡೆ ನೇಮಕಾತಿ: ಈ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ
BSF Recruitment 2023
TV9 Web
| Edited By: |

Updated on: Jan 09, 2023 | 3:03 PM

Share

BSF Recruitment 2023: ನೀವು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಭಾರತೀಯ ಗಡಿ ಭದ್ರತಾ ಪಡೆಯು ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಸಹಾಯಕ ಕಮಾಂಡೆಂಟ್ (ವೆಟರ್ನರಿ ಅಸಿಸ್ಟೆಂಟ್ ಸರ್ಜನ್) ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರಗಳು:

ಸಹಾಯಕ ಕಮಾಂಡೆಂಟ್ (ವೆಟರ್ನರಿ ಅಸಿಸ್ಟೆಂಟ್ ಸರ್ಜನ್)- 20 ಹುದ್ದೆಗಳು

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ ಮಾಡಿರಬೇಕು.

ವಯೋಮಿತಿ:

23 ರಿಂದ 30 ವರ್ಷಗಳ ನಡುವೆ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಮೀಸಲಾತಿ ಇರುವ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಇದನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಅರ್ಜಿ ಶುಲ್ಕ:

  • ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- ರೂ. 100/-
  • ST/ST/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 56,100 ರಿಂದ 1,77,500 ರೂ.ವರೆಗೆ ಮಾಸಿಕ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು  ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 9, 2023. ಹೀಗಾಗಿ ಇಂದೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ