India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ

India Post Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ
India Post Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 09, 2022 | 7:46 PM

India Post Recruitment 2022: ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುರ್ವಣಾವಕಾಶ. ಏಕೆಂದರೆ ಭಾರತೀಯ ಅಂಚೆ ಇಲಾಖೆಯು ಸ್ಟಾಫ್ ಕಾರ್ ಡ್ರೈವರ್ (India Post Recruitment 2022) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಮಾರ್ಚ್​ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

India Post Recruitment 2022: ಒಟ್ಟು ಹುದ್ದೆಗಳು: ಈ ನೇಮಕಾತಿ ಅಡಿಯಲ್ಲಿ ಒಟ್ಟು 29 ಸ್ಟಾಫ್ ಕಾರ್ ಡ್ರೈವರ್​ಗಳನ್ನು ಆಯ್ಕೆ ಮಾಡಲಾಗುತ್ತದೆ.

India Post Recruitment 2022: ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹೆಚ್ಚುವರಿಯಾಗಿ, ಅಭ್ಯರ್ಥಿಯು ಚಾಲನಾ ಪರವಾನಗಿಯನ್ನು ಸಹ ಹೊಂದಿರಬೇಕು.

India Post Recruitment 2022: ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 27 ವರ್ಷಗಳ ನಡುವೆ ಇರಬೇಕು. ಹಾಗೆಯೇ ಗರಿಷ್ಠ ವಯಸ್ಸಿನ ಮಿತಿಯಲ್ಲಿ, OBC ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.

India Post Recruitment 2022: ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಹೊರಡಿಸಲಾದ ಅಧಿಸೂಚನೆಯನ್ನು ಪರಿಶೀಲಿಸಬಹುದು.

India Post Recruitment 2022: ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅದರಂತೆ ಈ ಕೆಳಗಿನ ವಿಳಾಸದಲ್ಲಿ ಅರ್ಜಿ ಸಲ್ಲಿಸಬೇಕು.

India Post Recruitment 2022: ಅರ್ಜಿ ಸಲ್ಲಿಸಬೇಕಾದ ವಿಳಾಸ?

To, The Senior Manager , Mail Motor Service, C-121, Naraina Industrial Area phase-I, Naraina, New Delhi -110028

ಅರ್ಜಿ ಹಾಗೂ ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ