AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

C-DAC Recruitment 2022: ಮಾಹಿತಿ ತಂತ್ರಜ್ಞಾನ ಸಚಿವಾಲಯದ 650 ಹುದ್ದೆಗಳಿಗೆ ಅರ್ಜಿ ಆಹ್ವಾನ

C-DAC Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು C-DAC ನ ಅಧಿಕೃತ ವೆಬ್‌ಸೈಟ್‌ cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

C-DAC Recruitment 2022: ಮಾಹಿತಿ ತಂತ್ರಜ್ಞಾನ ಸಚಿವಾಲಯದ 650 ಹುದ್ದೆಗಳಿಗೆ ಅರ್ಜಿ ಆಹ್ವಾನ
C-DAC Recruitment 2022
TV9 Web
| Edited By: |

Updated on: Jul 04, 2022 | 3:42 PM

Share

C-DAC Recruitment 2022: ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿರುವ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಅಭಿವೃದ್ಧಿ ಕೇಂದ್ರ (C-DAC) ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್, ಪ್ರೋಗ್ರಾಂ ಮ್ಯಾನೇಜರ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು C-DAC ನ ಅಧಿಕೃತ ವೆಬ್‌ಸೈಟ್‌ cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 650
  • ಪ್ರಾಜೆಕ್ಟ್ ಅಸೋಸಿಯೇಟ್ – 50 ಹುದ್ದೆಗಳು
  • ಪ್ರಾಜೆಕ್ಟ್ ಇಂಜಿನಿಯರ್ – 400 ಹುದ್ದೆಗಳು
  • ಪ್ರಾಜೆಕ್ಟ್ ಮ್ಯಾನೇಜರ್ / ಪ್ರೋಗ್ರಾಂ ಮ್ಯಾನೇಜರ್ / ಪ್ರೋಗ್ರಾಂ ಡೆಲಿವರಿ ಮ್ಯಾನೇಜರ್ / ನಾಲೆಡ್ಜ್ ಪಾರ್ಟ್ನರ್ – 50 ಹುದ್ದೆಗಳು
  • ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ / ಮಾಡ್ಯೂಲ್ ಲೀಡ್ / ಪ್ರಾಜೆಕ್ಟ್ ಲೀಡ್ – 150 ಹುದ್ದೆಗಳು

ಅರ್ಹತಾ ಮಾನದಂಡಗಳು: ಯಾವುದಾದರು ಮಾನ್ಯತೆ ಪಡೆದ ಸಂಸ್ಥೆಯಿಂದ 60% ಅಂಕಗಳೊಂದಿಗೆ ಸಂಬಂಧಿತ ವಿಭಾಗದಲ್ಲಿ BE/B-Tech ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಪ್ರಮುಖ ದಿನಾಂಕಗಳು: ನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 20, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ