C-DAC Recruitment 2022: ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿರುವ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಅಭಿವೃದ್ಧಿ ಕೇಂದ್ರ (C-DAC) ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್, ಪ್ರೋಗ್ರಾಂ ಮ್ಯಾನೇಜರ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು C-DAC ನ ಅಧಿಕೃತ ವೆಬ್‌ಸೈಟ್ cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಯಾವುದಾದರು ಮಾನ್ಯತೆ ಪಡೆದ ಸಂಸ್ಥೆಯಿಂದ 60% ಅಂಕಗಳೊಂದಿಗೆ ಸಂಬಂಧಿತ ವಿಭಾಗದಲ್ಲಿ BE/B-Tech ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಪ್ರಮುಖ ದಿನಾಂಕಗಳು:
ನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 20, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.