Sign In

By signing in or creating an account, you agree with Associated Broadcasting Company's Terms & Conditions and Privacy Policy.

CAG Recruitment 2022: ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 50 ಸಾವಿರ ರೂ.

CAG Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

CAG Recruitment 2022: ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 50 ಸಾವಿರ ರೂ.
Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 02, 2022 | 4:38 PM

CAG Young Professional Recruitment 2022: ನವ ದೆಹಲಿಯಲ್ಲಿರುವ ಭಾರತ ಸರ್ಕಾರದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (CAG)ದ ಯುವ ವೃತ್ತಿಪರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 4

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರಗಳು: ಯುವ ವೃತ್ತಿಪರ ಹುದ್ದೆಗಳು (Young Professional)

ವಯೋಮಿತಿ: ಅಭ್ಯರ್ಥಿಗಳ ವಯಸ್ಸು 30 ವರ್ಷಗಳನ್ನು ಮೀರಬಾರದು.

ವೇತನ ಶ್ರೇಣಿ : ತಿಂಗಳಿಗೆ 40,000 ರೂ.ನಿಂದ 50,000 ರೂ.ವರೆಗೆ ವೇತನ ಸಿಗಲಿದೆ.

ವಿದ್ಯಾರ್ಹತೆಗಳು: ಯಾವುದೇ ಕ್ಷೇತ್ರದಲ್ಲಿ ಪದವೀಧರರು / ಸ್ನಾತಕೋತ್ತರ ಪದವಿ / ಪಿಎಚ್‌ಡಿ ಉತ್ತೀರ್ಣರಾಗಿರಬೇಕು. ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಕೌಶಲ್ಯಗಳ ಜೊತೆಗೆ ಉತ್ತಮ ಸಂವಹನ ಕೌಶಲ್ಯವನ್ನೂ ಹೊಂದಿರಬೇಕು.

ಆಯ್ಕೆ ವಿಧಾನ: ಸ್ಕ್ರೀನಿಂಗ್ / ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಈ ಮೇಲ್ ಐಡಿ: trgwing@cag.gov.in

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 15, 2022.

ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ