CAG Recruitment 2022: ಸಿಎಜಿ ಸಹಾಯಕ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

CAG Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಹಾಗೆಯೇ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಆಡಳಿತಾತ್ಮಕ ವಿಷಯಗಳಲ್ಲಿ ಏಳು ವರ್ಷಗಳ ಅನುಭವ ಹೊಂದಿರಬೇಕು.

CAG Recruitment 2022: ಸಿಎಜಿ ಸಹಾಯಕ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ
CAG Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 25, 2022 | 7:41 PM

ಕೇಂದ್ರ ಸರ್ಕಾರದ ಅಡಿಯಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತ ಸರ್ಕಾರದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ಸಹಾಯಕ ನಿರ್ದೇಶಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯು ಡೆಪ್ಯುಟೇಶನ್ ಆಧಾರದ ಮೇಲೆ ನಡೆಯಲಿದ್ದು, ಅರ್ಹ ಅಭ್ಯರ್ಥಿ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಅರ್ಹತಾ ಮಾನದಂಡಗಳು: ಪೇ ಮ್ಯಾಟ್ರಿಕ್ಸ್‌ನ ಹಂತ 10ರಲ್ಲಿ 05 ವರ್ಷಗಳ ನಿಯಮಿತ ಸೇವೆಯನ್ನು ಸಲ್ಲಿಸಿದ ಅಧಿಕಾರಿ ಆಗಿರಬೇಕು. ಅಥವಾ.. ಪೇ ಮ್ಯಾಟ್ರಿಕ್ಸ್‌ನ ಹಂತ 08ರಲ್ಲಿ 06 ವರ್ಷಗಳ ನಿಯಮಿತ ಸೇವೆಯನ್ನು ಸಲ್ಲಿಸಿರಬೇಕು.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಹಾಗೆಯೇ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಆಡಳಿತಾತ್ಮಕ ವಿಷಯಗಳಲ್ಲಿ ಏಳು ವರ್ಷಗಳ ಅನುಭವ ಹೊಂದಿರಬೇಕು.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ: ಈ ಹುದ್ದೆಗೆ ಗರಿಷ್ಠ ವಯೋಮಿತಿ 56 ವರ್ಷಗಳು.

ಪ್ರಮುಖ ದಿನಾಂಕ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 4, 2022.

ಅರ್ಜಿ ಸಲ್ಲಿಸುವುದು ಹೇಗೆ? ಎಲ್ಲಾ ಅಗತ್ಯ ವಿವರಗಳನ್ನು (ದಾಖಲೆಗಳು/ಪ್ರಮಾಣಪತ್ರಗಳು) ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ. ಜುಲೈ 4 ರ ಬಳಿಕ ಸ್ವೀಕರಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಕಳುಹಿಸಬೇಕಾದ ವಿಳಾಸ: Asstt. Comptroller and Auditor General (N)-1, Deen Dayal Upadhyaya Marg, New Delhi-110124.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ