Canara Bank Recruitment 2023: ಕೆನರಾ ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
Canara Bank Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆನೆರಾ ಬ್ಯಾಂಕ್ನ ಅಧಿಕೃತ ವೆಬ್ಸೈಟ್ www.canarabank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
Canara Bank Recruitment 2023: ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ರೆ ಕೆನರಾ ಬ್ಯಾಂಕ್ನಲ್ಲಿದೆ ಉದ್ಯೋಗಾವಕಾಶ. ಕೆನರಾ ಬ್ಯಾಂಕ್ ಒಟ್ಟು ಚೀಫ್ ಡಿಜಿಟಲ್ ಆಫೀಸರ್, ಚೀಫ್ ಟೆಕ್ನಾಲಜಿ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ನ ಅಧಿಕೃತ ವೆಬ್ಸೈಟ್ www.canarabank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO)- 1 ಹುದ್ದೆ
ಚೀಫ್ ಡಿಜಿಟಲ್ ಆಫೀಸರ್(CDO)- 1 ಹುದ್ದೆ
ಚೀಫ್ ಟೆಕ್ನಾಲಜಿ ಆಫೀಸರ್(CTO)- 1 ಹುದ್ದೆ
ಅರ್ಹತಾ ಮಾನದಂಡಗಳು:
ಇದನ್ನೂ ಓದಿ
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
AIASL Recruitment 2023: ಏರ್ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
SBI Recruitment 2023: ಎಸ್ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO)- ಈ ಹುದ್ದೆಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಚೀಫ್ ಡಿಜಿಟಲ್ ಆಫೀಸರ್ (CDO)- ಈ ಹುದ್ದೆಗಳಿಗೆ ಬಿಇ/ಬಿ.ಟೆಕ್ ಹಾಗೂ ಎಂಸಿಎ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಚೀಫ್ ಟೆಕ್ನಾಲಜಿ ಆಫೀಸರ್(CTO)- ಪದವಿ ಅಥವಾ ಬಿಇ/ಬಿ.ಟೆಕ್ ಅಥವಾ ಎಂಸಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.