CBHFL Recruitment 2022: ಸೇಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ಆಫೀಸರ್, ಸೀನಿಯರ್ ಆಫೀಸರ್ ಮತ್ತು ಜೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿ ಅಧಿಕೃತ ವೆಬ್‌ಸೈಟ್ cbhfl.com ಮೂಲಕ ಆನ್ಲೈನ್ನಲ್ಲೇ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಶೈಕ್ಷಣಿಕ ಅರ್ಹತೆ:
ವಯೋಮಿತಿ:
ವಾರ್ಷಿಕ ವೇತನ:
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 18, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.