AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL Recruitment 2022: ಕೋಲ್ ಇಂಡಿಯಾ ನೇಮಕಾತಿ: ಎಸ್​ಎಸ್​ಎಲ್​ಸಿ ಪಾಸಾದವರು ಅರ್ಜಿ ಸಲ್ಲಿಸಿ

CCL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್​ಸೈಟ್ centralcoalfields.in. ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

CCL Recruitment 2022: ಕೋಲ್ ಇಂಡಿಯಾ ನೇಮಕಾತಿ: ಎಸ್​ಎಸ್​ಎಲ್​ಸಿ ಪಾಸಾದವರು ಅರ್ಜಿ ಸಲ್ಲಿಸಿ
Jobs
TV9 Web
| Edited By: |

Updated on: Dec 05, 2022 | 2:18 PM

Share

CCL Recruitment 2022: ಕೋಲ್ ಇಂಡಿಯಾದ ಅಂಗಸಂಸ್ಥೆಯಾದ ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (CCL) ನಲ್ಲಿ ಅತ್ಯುತ್ತಮ ಉದ್ಯೋಗಾವಕಾಶವಿದೆ. ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಜೂನಿಯರ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್​ಸೈಟ್ centralcoalfields.in. ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 139

ಶೈಕ್ಷಣಿಕ ಅರ್ಹತೆ: 10ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಆಯ್ಕೆ ಮಾನದಂಡಗಳು:

  • ಲಿಖಿತ ಪರೀಕ್ಷೆ – 70 ಅಂಕಗಳು
  • ಪ್ರಾವೀಣ್ಯತೆ ಪರೀಕ್ಷೆ – 30 ಅಂಕಗಳು.
  • ಕಂಪ್ಯೂಟರ್ ಅಪ್ಲಿಕೇಶನ್‌ಗಾಗಿ ಆಪ್ಟಿಟ್ಯೂಡ್ ಪರೀಕ್ಷೆ ಮತ್ತು ನಿಮಿಷಕ್ಕೆ 30 ಪದಗಳ ಟೈಪಿಂಗ್ ವೇಗವನ್ನು ಹೊಂದಿರಬೇಕಾಗುತ್ತದೆ.

ಇದನ್ನೂ ಓದಿ: Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ

ವಯೋಮಿತಿ:

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 6, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು CCLನ ಅಧಿಕೃತ ವೆಬ್‌ಸೈಟ್‌ನಲ್ಲಿ www.centralcoalfields.in ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ