CCL Recruitment 2022: ಕೋಲ್ ಇಂಡಿಯಾದ ಅಂಗಸಂಸ್ಥೆಯಾದ ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (CCL) ನಲ್ಲಿ ಅತ್ಯುತ್ತಮ ಉದ್ಯೋಗಾವಕಾಶವಿದೆ. ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಜೂನಿಯರ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್ಸೈಟ್ centralcoalfields.in. ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 139
ಶೈಕ್ಷಣಿಕ ಅರ್ಹತೆ:
10ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಯ್ಕೆ ಮಾನದಂಡಗಳು:
ಇದನ್ನೂ ಓದಿ: Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
ವಯೋಮಿತಿ:
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 6, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು CCLನ ಅಧಿಕೃತ ವೆಬ್‌ಸೈಟ್‌ನಲ್ಲಿ www.centralcoalfields.in ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.