Central Bank of India jobs 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಭಾರೀ ಉದ್ಯೋಗಾವಕಾಶ, ಅರ್ಜಿ ಲಿಂಕ್ ಇಲ್ಲಿದೆ

|

Updated on: Oct 01, 2024 | 5:52 PM

ಸೆಂಟ್ರಲ್ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯುವುದು ಹೇಗೆ? Central Bank of India Recruitment 2024: ಸೆಂಟ್ರಲ್ ಬ್ಯಾಂಕ್‌ನ ಈ ನೇಮಕಾತಿ ಅಡಿಯಲ್ಲಿ ಉದ್ಯೋಗವನ್ನು ಪಡೆಯಲು, ನೀವು ಮೊದಲು ನಿಮ್ಮ ಅರ್ಜಿ ನಮೂನೆ ಮತ್ತು ದಾಖಲೆಗಳ ಪ್ರತಿಯನ್ನು ಪ್ರಾದೇಶಿಕ ವ್ಯವಸ್ಥಾಪಕರು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪ್ರಾದೇಶಿಕ ಕಚೇರಿ, ಹೋಟೆಲ್ ಏರ್‌ಲೈನ್ಸ್ ಕಟ್ಟಡ, ನಯಪುರ ಕೋಟಾ 324001 ವಿಳಾಸಕ್ಕೆ ಪೋಸ್ಟ್ ಮಾಡಬೇಕು, ಅಕ್ಟೋಬರ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

Central Bank of India jobs 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಭಾರೀ ಉದ್ಯೋಗಾವಕಾಶ, ಅರ್ಜಿ ಲಿಂಕ್ ಇಲ್ಲಿದೆ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024
Follow us on

Central Bank of India Recruitment 2024: ನೀವು ಬ್ಯಾಂಕಿನಲ್ಲಿ ಉದ್ಯೋಗ ಮಾಡಲು ಬಯಸಿದರೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ವಿಶೇಷ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂಬುದನ್ನು ಮನಗಾಣಿ. ಸೆಂಟ್ರಲ್ ಬ್ಯಾಂಕಿನಲ್ಲಿ ನಿರ್ದೇಶಕರು ಮತ್ತು ಸಲಹೆಗಾರರಂತಹ ದೊಡ್ಡ ಹುದ್ದೆಗಳಿಗೆ (Faculty, Office Assistant and Watchman cum Gardener) ನೇಮಕಾತಿಯನ್ನು ಹೊರಡಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿವರಗಳನ್ನು ತಿಳಿದುಕೊಳ್ಳಿ. ಅಕ್ಟೋಬರ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

ಸೆಂಟ್ರಲ್ ಬ್ಯಾಂಕ್‌ನಲ್ಲಿ ಉದ್ಯೋಗಕ್ಕೆ ಅರ್ಹತೆ ಏನು?
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು, ನೀವು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವುದು ಕಡ್ಡಾಯವಾಗಿದೆ. 65 ವರ್ಷಕ್ಕಿಂತ ಮೇಲ್ಪಟ್ಟ ಜನರು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವೆಬ್​​ಸೈಟ್​ ಲಿಂಕ್​ ಇಲ್ಲಿದೆ

ಸೆಂಟ್ರಲ್ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯುವುದು ಹೇಗೆ?
ಸೆಂಟ್ರಲ್ ಬ್ಯಾಂಕ್‌ನ ಈ ನೇಮಕಾತಿ ಅಡಿಯಲ್ಲಿ ಉದ್ಯೋಗವನ್ನು ಪಡೆಯಲು, ನೀವು ಮೊದಲು ನಿಮ್ಮ ಅರ್ಜಿ ನಮೂನೆ ಮತ್ತು ದಾಖಲೆಗಳ ಪ್ರತಿಯನ್ನು ಪ್ರಾದೇಶಿಕ ವ್ಯವಸ್ಥಾಪಕರು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪ್ರಾದೇಶಿಕ ಕಚೇರಿ, ಹೋಟೆಲ್ ಏರ್‌ಲೈನ್ಸ್ ಕಟ್ಟಡ, ನಯಪುರ ಕೋಟಾ 324001 ವಿಳಾಸಕ್ಕೆ ಪೋಸ್ಟ್ ಮಾಡಬೇಕು.

ಸೆಂಟ್ರಲ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ, ಅರ್ಜಿ ಲಿಂಕ್ ಇಲ್ಲಿದೆ:
Central Bank of India Recruitment 2024

ಇದರ ನಂತರ ನಿಮಗೆ ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುವುದು. ಅದರ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಮಾಸಿಕ ವೇತನ ನಾನಾ ಹುದ್ದೆಗಳಿಗೆ ಅನುಗುಣವಾಗಿ 12,000/- ರಿಂದ 40,000/- ನಷ್ಟಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿದ್ದರೆ ಅರ್ಜಿ ಸಲ್ಲಿಸಬಹುದು.