AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur Library Supervisor Recruitment 2024: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಭಾರೀ ನೇಮಕಾತಿ, ನಾಳೆ ಶನಿವಾರದೊಳಗೆ ಅರ್ಜಿ ಸಲ್ಲಿಸಿ

Chikkaballapur District Gram Panchayat Job Recruitment 2024 : ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗದ ಸ್ಥಳ ಚಿಕ್ಕಬಳ್ಳಾಪುರ ಜಿಲ್ಲೆ. ಗಮನಿಸಿ ಅರ್ಜಿ ಸಲ್ಲಿಸಲು ನಾಳೆ ಶನಿವಾರ (21 ಸೆಪ್ಟೆಂಬರ್ 2024) ಕೊನೆಯ ದಿನಾಂಕವಾಗಿದೆ.

Chikkaballapur Library Supervisor  Recruitment 2024: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಭಾರೀ ನೇಮಕಾತಿ, ನಾಳೆ ಶನಿವಾರದೊಳಗೆ ಅರ್ಜಿ ಸಲ್ಲಿಸಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ನೇರ ನೇಮಕಾತಿ
ಸಾಧು ಶ್ರೀನಾಥ್​
|

Updated on: Sep 20, 2024 | 10:16 AM

Share

Chikkaballapur District Gram Panchayat Job Recruitment 2024 : ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬೇಕು. ಈ ಕೆಳಗೆ ಸೂಚಿಸಿರುವ ವಿದ್ಯಾರ್ಹತೆ (Qualification), ವಯೋಮಿತಿ (Age Limit), ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಉದ್ಯೋಗದ ಸ್ಥಳ ಚಿಕ್ಕಬಳ್ಳಾಪುರ ಜಿಲ್ಲೆ. ಅರ್ಜಿ ಸಲ್ಲಿಸಲು ನಾಳೆ ಶನಿವಾರ (21 ಸೆಪ್ಟೆಂಬರ್ 2024) ಕೊನೆಯ ದಿನಾಂಕವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು ಇಲಾಖೆ ಹೆಸರು ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಹುದ್ದೆಗಳ ಹೆಸರು ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು 21 ಅರ್ಜಿ ಸಲ್ಲಿಸುವ ವಿಧಾನ – ಆನ್ಲೈನ್ (Online) ಉದ್ಯೋಗ ಸ್ಥಳ –ಚಿಕ್ಕಬಳ್ಳಾಪುರ ಜಿಲ್ಲೆ

ಪ್ರಮುಖ ಲಿಂಕುಗಳು ನೋಟಿಫಿಕೇಶನ್ Click Here ಅರ್ಜಿ ಲಿಂಕ್ / ವೆಬ್ಸೈಟ್ Click Here

ವಿದ್ಯಾರ್ಹತೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ದಿನಾಂಕ 21/09/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 500 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 300 ಎಸ್ಸಿ – ಎಸ್ಟಿ, ಪ್ರ-1, ಮಾಜಿ ಸೈನಿಕ – ರೂ. 200 ವಿಶೇಷ ಚೇತನ ಅಭ್ಯರ್ಥಿಗಳಿಗೆ – ರೂ. 100

ಆಯ್ಕೆ ವಿಧಾನ ಪಿ.ಯು.ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಅಂಕಗಳನ್ನು ಆಧರಿಸಿ ಅಧಿಸೂಚಿಸಿದ ಖಾಲಿ ಹುದ್ದೆಗಳಿಗೆ ರೋಸ್ಟರ್ ವಿಧಾನದಲ್ಲಿ ಆಯ್ಕೆ ಮಾಡಲಾಗುವುದು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ