
ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಬಿಲ್ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 08ರ ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು.
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಪೂರ್ಣಗೊಳಿಸಬೇಕು.
ಫೆಬ್ರವರಿ 08 , 2026 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು ಎಂದು ನಿಗದಿಪಡಿಸಲಾಗಿದೆ. ಇದಲ್ಲದೇ 2A, 2B, 3A, 3B ಅಭ್ಯರ್ಥಿಗಳಿಗೆ 03 ವರ್ಷಗಳು, SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ