AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Faculty Recruitment: ಚಿತ್ರದುರ್ಗದ ಅಮೃತ ಆಯುರ್ವೇದ ಕಾಲೇಜಿನಲ್ಲಿ ಬೋಧನಾ ಸಿಬ್ಬಂದಿ ಹುದ್ದೆಗೆ ನೇಮಕಾತಿ

ಚಿತ್ರದುರ್ಗದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಬೋಧನಾ ಸಿಬ್ಬಂದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ. ಆಸಕ್ತರು ಮಾರ್ಚ್ 12 ರೊಳಗೆ ಇ-ಮೇಲ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ, ಅಧಿಸೂಚನೆಯನ್ನು ಪರಿಶೀಲಿಸಿ.

Faculty Recruitment: ಚಿತ್ರದುರ್ಗದ ಅಮೃತ ಆಯುರ್ವೇದ ಕಾಲೇಜಿನಲ್ಲಿ ಬೋಧನಾ ಸಿಬ್ಬಂದಿ ಹುದ್ದೆಗೆ ನೇಮಕಾತಿ
Chitradurga Teaching Jobs
ಅಕ್ಷತಾ ವರ್ಕಾಡಿ
|

Updated on: Mar 05, 2026 | 5:33 PM

Share

ಚಿತ್ರದುರ್ಗದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಅಧಿಕೃತ ಅಧಿಸೂಚನೆಯ ಮೂಲಕ ಬೋಧನಾ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವಿಶೇಷವಾಗಿ ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 12 ರ ಮೊದಲು ಇ-ಮೇಲ್ ಮೂಲಕ ಅರ್ಜಿಯನ್ನು ಕಳುಹಿಸಬೇಕು.

ಖಾಲಿ ಹುದ್ದೆಗಳ ಅಧಿಸೂಚನೆ:

  • ಸಂಸ್ಥೆಯ ಹೆಸರು : ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ
  • ಉದ್ಯೋಗ ಸ್ಥಳ: ಚಿತ್ರದುರ್ಗ
  • ಹುದ್ದೆಯ ಹೆಸರು: ಬೋಧನಾ ಸಿಬ್ಬಂದಿ

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, principalamrutha2016@gmail.com , amruthaayurtca@gmail.com ಗೆ ಮಾರ್ಚ್ 12ರ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬೇಕು.

ಅಧಿಕೃತ ಅಧಿಸೂಚನೆಯ ಪಿಡಿಎಫ್​​ ಪತ್ರಿ ಇಲ್ಲಿದೆ:Amrutha-Ayurveda-Medical-College-Hospital-Notification-for-Various-Teaching-Staff-Post

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್​ ಮಾಡಿ: 

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ