AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CISF Recruitment 2022: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ

CISF Head Constable GD Recruitment 2022: ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.100 ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ, SC ಮತ್ತು ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

CISF Recruitment 2022: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ
CISF Recruitment 2022
TV9 Web
| Edited By: |

Updated on: Jan 17, 2022 | 6:07 PM

Share

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಹೆಡ್ ಕಾನ್ಸ್‌ಟೇಬಲ್ ಜಿಡಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ವಿಭಾಗದಲ್ಲಿ ಒಟ್ಟು 249 ಹುದ್ದೆಗಳು ಖಾಲಿಯಿದ್ದು, ಪುರುಷರು ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ನೇಮಕಾತಿ ನಡೆಯಲಿದೆ. ಅದರಂತೆ ಆಸಕ್ತ ಅಭ್ಯರ್ಥಿಗಳು ಅಭ್ಯರ್ಥಿಗಳು CISF-cisf.gov.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು. ಇನ್ನು ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31, 2022 ಆಗಿದ್ದು, ಅದಕ್ಕೂ ಮುನ್ನ ಅರ್ಜಿ ಸಲ್ಲಿಸಬೇಕಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಪುರುಷ ಅಭ್ಯರ್ಥಿಗಳಿಗೆ ಲಭ್ಯವಿರುವ ಖಾಲಿ ಹುದ್ದೆಗಳು- 181 ಮಹಿಳಾ ಅಭ್ಯರ್ಥಿಗಳಿಗೆ ಖಾಲಿ ಇರುವ ಹುದ್ದೆಗಳು- 68

ಅರ್ಹತಾ ಮಾನದಂಡ: ಅಭ್ಯರ್ಥಿಗಳು ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ರಾಜ್ಯ/ರಾಷ್ಟ್ರೀಯ/ಅಂತರರಾಷ್ಟ್ರೀಯ ಪ್ರತಿನಿಧಿಸುವ ಕ್ರೆಡಿಟ್‌ನೊಂದಿಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 12 ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಆಗಸ್ಟ್ 1, 2021 ರಂತೆ 18 ವರ್ಷದಿಂದ 23 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.100 ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ, SC ಮತ್ತು ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಸೆಪ್ಟೆಂಬರ್ 1, 2019 ರಿಂದ ಮಾರ್ಚ್ 31, 2022 ರವರೆಗೆ ನಡೆದ ಕ್ರೀಡಾ ಪಂದ್ಯಾವಳಿಗಳಲ್ಲಿನ ಅವರ ಪ್ರದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಪ್ರಾಂತ್ಯದಲ್ಲೂ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು.

ಪ್ರಮುಖ ದಿನಾಂಕಗಳು: ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮಾರ್ಚ್ 31, 2022 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.

ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಓದಬಹುದು.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

Follow Us
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !