AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CISF Recruitment 2022: ಪಿಯುಸಿ ಪಾಸಾದವರಿಗೆ ಅರೆಸೈನಿಕ ಪಡೆಯಲ್ಲಿ ಉದ್ಯೋಗಾವಕಾಶ: ತಿಂಗಳ ವೇತನ 81 ಸಾವಿರ ರೂ.

CISF Head Constable Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ/ಮಂಡಳಿಯಿಂದ 12ನೇ ತರಗತಿ ಪಾಸಾಗಿರಬೇಕು.

CISF Recruitment 2022: ಪಿಯುಸಿ ಪಾಸಾದವರಿಗೆ ಅರೆಸೈನಿಕ ಪಡೆಯಲ್ಲಿ ಉದ್ಯೋಗಾವಕಾಶ: ತಿಂಗಳ ವೇತನ 81 ಸಾವಿರ ರೂ.
CISF Head Constable Recruitment 2022
TV9 Web
| Edited By: |

Updated on: Feb 20, 2022 | 9:00 AM

Share

CISF Head Constable Recruitment 2022: ಪಿಯುಸಿ ಅಥವಾ 12ನೇ ತರಗತಿ ಪಾಸಾದವರು ಉದ್ಯೋಗ ಹುಡುಕುತ್ತಿದ್ದರೆ, ನಿಮಗೆ ಅರೆಸೈನಿಕ ಪಡೆಯಲ್ಲಿ ಸೇರುವ ಸುರ್ವಣಾವಕಾಶವಿದೆ. ಏಕೆಂದರೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ಹೆಡ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31 ಆಗಿದೆ. ಈ ನೇಮಕಾತಿ ಕುರಿತಾದ ಇನ್ನಿತರ ಮಾಹಿತಿಗಳು ಈ ಕೆಳಗಿನಂತಿವೆ.

CISF Head Constable Recruitment 2022: ಹುದ್ದೆಗಳ ವಿವರ:

ಹೆಡ್ ಕಾನ್ಸ್ಟೇಬಲ್ (ಜಿಡಿ) – 249 ಹುದ್ದೆಗಳು

CISF Head Constable Recruitment 2022: ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ/ಮಂಡಳಿಯಿಂದ 12ನೇ ತರಗತಿ ಪಾಸಾಗಿರಬೇಕು. ಹಾಗೆಯೇ ಕ್ರೀಡೆಯಲ್ಲಿ ಅಥವಾ ಅಥ್ಲೆಟಿಕ್ಸ್‌ನಲ್ಲಿ ರಾಜ್ಯ ಅಥವಾ ರಾಷ್ಟ್ರೀಯ/ಅಂತರರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿರಬೇಕು.

CISF Head Constable Recruitment 2022: ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 23 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

CISF Head Constable Recruitment 2022: ಅರ್ಜಿ ಶುಲ್ಕ: ಅರ್ಜಿದಾರರು 100 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಇನ್ನು ಮಹಿಳಾ ಮತ್ತು SC/ST ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

CISF Head Constable Recruitment 2022: ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 25,500 ರಿಂದ 81,100/ ವರೆಗೆ ವೇತನ ನೀಡಲಾಗುತ್ತದೆ.

CISF Head Constable Recruitment 2022: ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ್ 2022

CISF Head Constable Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು https://www.cisf.gov.in/ .

ಈ ಹುದ್ದೆಗಳ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. http://www.davp.nic.in/WriteReadData/ADS/eng_19113_5_2122b.pdf

ಈ ನೇಮಕಾತಿ ಕುರಿತಾದ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: India Squad For Sri Lanka: ಭಾರತ ತಂಡದಲ್ಲಿ ಹೊಸಮುಖ: ಯಾರು ಈ ಸೌರಭ್?

(CISF Head Constable Recruitment 2022)

Follow Us
TV9 Web
TV9 Web

TV9 Kannada

Read More
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್