Sign In

By signing in or creating an account, you agree with Associated Broadcasting Company's Terms & Conditions and Privacy Policy.

CISF Recruitment 2022: ಕೈಗಾರಿಕಾ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

CISF Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ - www.cisfrectt.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

CISF Recruitment 2022: ಕೈಗಾರಿಕಾ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
CISF recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 04, 2022 | 8:15 AM

CISF Recruitment 2022: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) ಅಥವಾ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್‌ಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ – www.cisfrectt.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ – 787
  • ಕಾನ್ಸ್‌ಟೇಬಲ್ / ಕುಕ್: 304 ಹುದ್ದೆಗಳು
  • ಕಾನ್ಸ್‌ಟೇಬಲ್/ ಚಮ್ಮಾರ: 6 ಹುದ್ದೆಗಳು
  • ಕಾನ್ಸ್‌ಟೇಬಲ್/ ಟೈಲರ್: 27 ಹುದ್ದೆಗಳು
  •  ಕ್ಷೌರಿಕ: 102 ಹುದ್ದೆಗಳು
  •  ವಾಷರ್ ಮ್ಯಾನ್: 118 ಹುದ್ದೆಗಳು / ಸ್ವೀಪರ್: 199 ಹುದ್ದೆಗಳು
  •   ಪೇಂಟರ್: 01 ಹುದ್ದೆ
  •  ಮೇಸನ್: 12 ಹುದ್ದೆಗಳು
  • ಕಾನ್ಸ್‌ಟೇಬಲ್/ ಪ್ಲಂಬರ್: 04 ಹುದ್ದೆಗಳು
  • ಕಾನ್ಸ್‌ಟೇಬಲ್/ ಮಾಲಿ: 03 ಹುದ್ದೆಗಳು
  • ಕಾನ್ಸ್‌ಟೇಬಲ್/ ವೆಲ್ಡರ್: 03 ಹುದ್ದೆಗಳು
  • ಕಾನ್ಸ್‌ಟೇಬಲ್/ ಚಮ್ಮಾರ: 01 ಹುದ್ದೆ
  • ಕಾನ್ಸ್‌ಟೇಬಲ್/ ಬಾರ್ಬರ್: 7 ಹುದ್ದೆಗಳು

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ವೇತನವಾಗಿ 21700 ರೂ. ಸಿಗಲಿದೆ. ಹಾಗೆಯೇ 69100 ರೂ.ವರೆಗೆ ವೇತನ ಹೆಚ್ಚಳವಾಗಲಿದೆ.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ವಯೋಮಿತಿ: ಅಭ್ಯರ್ಥಿಯು 01.08.2022 ರಂತೆ 18 ರಿಂದ 23 ವರ್ಷಗಳ ನಡುವೆ ಇರಬೇಕು. ಅಭ್ಯರ್ಥಿಗಳು 02/08/1999 ಕ್ಕಿಂತ ಮೊದಲು ಮತ್ತು 01/08/2004 ಕ್ಕಿಂತ ನಂತರ ಹುಟ್ಟಿರಬಾರದು.

ವಿದ್ಯಾರ್ಹತೆ: ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯ ಸ್ವೀಕೃತಿಯ ಅಂತಿಮ ದಿನಾಂಕದ ಮೊದಲು ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿಯಿಂದ 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಇದನ್ನೂ ಓದಿ:CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಮಹಿಳಾ ಅಭ್ಯರ್ಥಿಗಳು ಮತ್ತು ಮೀಸಲಾತಿಗೆ ಅರ್ಹರಾಗಿರುವ ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST), ಮತ್ತು ಮಾಜಿ ಸೈನಿಕರು (ESM) ಗೆ ಸೇರಿದವರು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 20, 2022.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್