CISF Recruitment 2022: ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 92 ಸಾವಿರ ರೂ.

CISF Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

CISF Recruitment 2022: ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 92 ಸಾವಿರ ರೂ.
jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 09, 2022 | 7:45 AM

CISF Recruitment 2022: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿನ (CISF) ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟ್ರೀಯಲ್) ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಸ್ಟೆನೋಗ್ರಾಫರ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 540

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿಯಲ್ಲಿ ಪಾಸ್ ಆಗಿರಬೇಕು.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಈ ನೇಮಕಾತಿಗಾಗಿ ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು ರೂ. 100/- ಪಾವತಿಸಬೇಕಾಗುತ್ತದೆ.

ವೇತನ:

  • ಹೆಡ್​ ಕಾನ್ಸ್​ಟೇಬಲ್- 25,500 ರಿಂದ 81,100/ ರೂ.
  • ಸಹಾಯಕ ಸಬ್ ಇನ್‌ಸ್ಪೆಕ್ಟರ್- 29,200 ರಿಂದ 92,300/ ರೂ.

ಆಯ್ಕೆ ಪ್ರಕ್ರಿಯೆ:

  • ದೈಹಿಕ ಗುಣಮಟ್ಟದ ಪರೀಕ್ಷೆ (PST)
  • OMR / ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
  • ಸ್ಕಿಲ್ ಟೆಸ್ಟ್

ವೈದ್ಯಕೀಯ ಪರೀಕ್ಷೆ ದಾಖಲೆಯ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25 ಅಕ್ಟೋಬರ್ 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ