ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ನೇಮಕಗೊಂಡ 1,385 ಅಭ್ಯರ್ಥಿಗಳಿಗೆ ಗುರುವಾರ ನೌಕರಿ ಆದೇಶ ಪತ್ರ ವಿತರಣೆ

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆದ ಮೊದಲ ಸರಕಾರಿ ನೇಮಕ ಆದೇಶ ವಿತರಣೆ ಕಾರ್ಯಕ್ರಮ ಇದಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 29, 2022 | 10:23 PM

ಬೆಂಗಳೂರು : ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ಸರಕಾರಿ ಇಲಾಖೆಯೊಂದರ ನೇಮಕಾತಿ ಪ್ರಕ್ರಿಯೆಗೆ ಅಂತಿಮ ಸ್ಪರ್ಶ ನೀಡುವುದಕ್ಕೆ ರಾಜ್ಯ ಇಂಧನ‌ ಇಲಾಖೆ ಸಜ್ಜಾಗಿದೆ. ಕೆಪಿಟಿಸಿಎಲ್ ಹಾಗೂ ವಿವಿಧ ಎಸ್ಕಾಂ ವ್ಯಾಪ್ತಿಯಲ್ಲಿ ಖಾಲಿ ಇದ್ದ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಗೊಂಡ 1,385 ಅಭ್ಯರ್ಥಿಗಳಿಗೆ ಗುರುವಾರ ಆದೇಶ ಪತ್ರ ನೀಡಲಾಗುತ್ತದೆ.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಇಂಧನ ಸಚಿವ ವಿ. ಸುನೀಲ್ ಕುಮಾರ್ ನೇಮಕ ಆದೇಶವನ್ನು ಹಸ್ತಾಂತರಿಸಲಿದ್ದಾರೆ.

ಅತ್ಯಂತ ಪಾರದರ್ಶಕವಾಗಿ ಈ ನೇಮಕ ಪ್ರಕ್ರಿಯೆ ನಡೆಸಲಾಗಿದ್ದು, ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದ ರೀತಿಯಲ್ಲಿ ನೇಮಕ ಪ್ರಕ್ರಿಯೆ ನಡೆಸಿದ್ದೇವೆ. 1,385 ಅಭ್ಯರ್ಥಿಗಳಿಗೆ ಏಕಕಾಲಕ್ಕೆ ನೇಮಕ ಆದೇಶ ನೀಡಲಾಗುತ್ತಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆದ ಮೊದಲ ಸರಕಾರಿ ನೇಮಕ ಆದೇಶ ವಿತರಣೆ ಕಾರ್ಯಕ್ರಮ ಇದಾಗಲಿದೆ.

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು