Co-Operative Bank Recruitment 2022: ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‌ನ ಹುದ್ದೆಗಳಿಗೆ ಅರ್ಜಿ ಆಹ್ವಾನ
Co-Operative Bank Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು karnatakaapex.com ನಲ್ಲಿ ಸಹಕಾರ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
Co-Operative Bank Recruitment 2022: ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಬ್ಯಾಂಕಿಂಗ್ ಸಹಾಯಕ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು karnatakaapex.com ನಲ್ಲಿ ಸಹಕಾರ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Co-Operative Bank Recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 79
Co-Operative Bank Recruitment 2022: ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪಡೆದಿರಬೇಕು.
Co-Operative Bank Recruitment 2022: ವಯೋಮಿತಿ: 18 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Co-Operative Bank Recruitment 2022: ಅರ್ಜಿ ಶುಲ್ಕ: ಸಾಮಾನ್ಯ/2A/2B/3A/3B ಅಭ್ಯರ್ಥಿಗಳಿಗೆ – ರೂ. 1000/- SC/ ST ಅಭ್ಯರ್ಥಿಗಳಿಗೆ – ರೂ. 500/-
Co-Operative Bank Recruitment 2022: ವೇತನ: ಅಭ್ಯರ್ಥಿಗಳಿಗೆ ವೇತನವಾಗಿ ರೂ. 28425 ರಿಂದ 87125 ರೂ. ನೀಡಲಾಗುತ್ತದೆ.
Co-Operative Bank Recruitment 2022: ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಏಪ್ರಿಲ್, 2022
Co-Operative Bank Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: IPL 2022: ಐಪಿಎಲ್ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!
ಇದನ್ನೂ ಓದಿ: IPL 2022: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಇವರೇ..!
ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?