ಕೋಲ್​ ಇಂಡಿಯಾ ಲಿಮಿಟೆಡ್​​ನಲ್ಲಿ ಉದ್ಯೋಗ ಅವಕಾಶ : ಇಲ್ಲಿದೆ ಮಾಹಿತಿ

ಕೋಲ್​ ಇಂಡಿಯಾ ಲಿಮಿಟೆಡ್​​ ಸಂಸ್ಥೆ ಚೀಪ್​ ಮ್ಯಾನೇಜರ್​ ಮತ್ತು ಜನರಲ್​ ಮ್ಯಾನೇಜರ್​​ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್​ ಮೂಲಕ ಅರ್ಜಿಸಲ್ಲಿಸಲು ಕೋರಿದೆ.

ಕೋಲ್​ ಇಂಡಿಯಾ ಲಿಮಿಟೆಡ್​​ನಲ್ಲಿ ಉದ್ಯೋಗ ಅವಕಾಶ : ಇಲ್ಲಿದೆ ಮಾಹಿತಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Feb 19, 2022 | 11:38 AM

ಕೋಲ್​ ಇಂಡಿಯಾ ಲಿಮಿಟೆಡ್ (Coal India Limited) ​​ ಸಂಸ್ಥೆ ಚೀಪ್​ ಮ್ಯಾನೇಜರ್ (Chief Manager) ಮತ್ತು ಜನರಲ್​ ಮ್ಯಾನೇಜರ್​​ (General Manager) ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್​ ಮೂಲಕ ಅರ್ಜಿ ಸಲ್ಲಿಸಲು ಕೋರಿದೆ. ಕೋಲ್​ ಇಂಡಿಯಾ ಲಿಮಿಟೆಡ್​​ ಸಂಸ್ಥೆಯ ಅಧಿಕೃತ ವೆಬ್ಸೈಟ್​ನಲ್ಲಿ ಅರ್ಜಿ ಸಲ್ಲಿಸಲು ಕೋರಿದೆ. 14 ಹುದ್ದೆಗಳಿಗೆ ಅಭ್ಯರ್ಥಿಯನ್ನು ಹುಡುಕುತ್ತಿದ್ದು, ಮಾರ್ಚ್​ 1, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ವಲಯದಲ್ಲಿ ಉದ್ಯೋಗ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ನಿರಪೇಕ್ಷಣಾ ಪ್ರಮಾಣಪತ್ರವನ್ನು (No Objection Certificate (NOC) )ಸಲ್ಲಿಸಬೇಕು ಎಂದು ಹೇಳಿದೆ. ಆಯ್ಕೆ ಪ್ರಕ್ರಿಯೆ ಮತ್ತು ಉಳಿದ ಮಾಹಿತಿ ಇಲ್ಲಿದೆ.

ಖಾಲಿ ಇರುವ ಹುದ್ದೆಗಳು: ಮುಖ್ಯ ವ್ಯವಸ್ಥಾಪಕ -10 ಹುದ್ದೆಗಳು ಪ್ರಧಾನ ವ್ಯವಸ್ಥಾಪಕ ಹುದ್ದೆಗಳು-4

ಅರ್ಹತೆ: ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್​ ಮೂಲಕ ಶೈಕ್ಷಣಿಕ ಅರ್ಹತೆ, ವಯಸ್ಸು ಮತ್ತು  ಅನುಭವದ ಅರ್ಹತೆ ಬಗ್ಗೆ ತಿಳಿದುಕೊಳ್ಳಬಹುದು ಎಂದು ತಿಳಿಸಿದೆ. ಇಲ್ಲಿದೆ ಲಿಂಕ್​     <strong>Detailed Notification available here</strong>

ಆಯ್ಕೆ ಪ್ರಕ್ರಿಯೆ: ಅರ್ಹತೆಯ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಗುವುದು.  ಅರ್ಹತೆಯನ್ನು ಪರಿಗಣಿಸಿ ಸಂದರ್ಶನ ನಡೆಸಿ, ಶಾರ್ಟ್​ ಲಿಸ್ಟ್​ ಮಾಡಲಾಗುವುದು. ಆಬಳಿಕ ಮತ್ತೊಂದ ಹಂತದ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸಂದರ್ಶನಕ್ಕಾಗಿ ಶಾರ್ಟ್​ ಲಿಸ್ಟ್​ ಮಾಡುವುದು ತಾತ್ಕಾಲಿವಾಗಿರುತ್ತದೆ ಎಂದು ಕೋಲ್​ ಇಂಡಿಯಾ ಲಿಮಿಟೆಡ್​ ಸಂಸ್ಥೆ ತಿಳಿಸಿದೆ.

ಅರ್ಜಿ ಸಲ್ಲಿಸುವುದು ಹೇಗೆ? ಹುದ್ದೆಗೆ ಅರ್ಜಿ ಸಲ್ಲಿಸುವವರು, ಮಾಹಿತಿಯನ್ನು ತುಂಬಿದ ಅರ್ಜಿಯನ್ನು ಡಿ. ಜನರಲ್ ಮ್ಯಾನೇಜರ್ (ಪರ್ಸನಲ್/ರೆಕ್ಟ್.) ಕೋಲ್ ಇಂಡಿಯಾ ಲಿಮಿಟೆಡ್, “ಕೋಲ್ ಭವನ್”, ಆವರಣ ಸಂಖ್ಯೆ-04, MAR ಪ್ಲಾಟ್ ನಂ.AF-III, ಆಕ್ಷನ್ ಏರಿಯಾ-1A, ನ್ಯೂ ಟೌನ್, ರಾಜರ್‌ಹತ್, ಕೋಲ್ಕತ್ತಾ-700156 ಕ್ಕೆ ಕಳುಹಿಸಬಹುದು ಅಥವಾ ಕೋಲ್​ ಇಂಡಿಯಾ ಲಿಮಿಟೆಡ್​ನ ಅಧಿಕೃತ ವೆಬ್ಸೈಟ್​ನಲ್ಲಿ ಆನ್ಲೈನ್​ನಲ್ಲಿಯು ಅರ್ಜಿ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದೊಳಗೆ ಸಲ್ಲಿಸಲು ಕೋರಿದೆ.

ಇದನ್ನೂ ಓದಿ:

SBI Fixed Deposits: ಎಸ್​ಬಿಐನಿಂದ ಫಿಕ್ಸೆಡ್​ ಡೆಪಾಸಿಟ್​ಗಳ ಬಡ್ಡಿ ದರ ಹೆಚ್ಚಳ; ಇಲ್ಲಿದೆ ಸಂಪೂರ್ಣ ಮಾಹಿತಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ