AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ

Coal India MT Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್‌ಸೈಟ್ coalindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India Recruitment 2022
TV9 Web
| Edited By: |

Updated on: Jul 25, 2022 | 4:29 PM

Share

Coal India MT Recruitment 2022: ದೇಶದ ಪ್ರಮುಖ ಕಲ್ಲಿದ್ದಲು ಕಂಪೆನಿ ಕೋಲ್ ಇಂಡಿಯಾ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಸಿಬ್ಬಂದಿ, ಮೆಟೀರಿಯಲ್ ಮ್ಯಾನೇಜ್‌ಮೆಂಟ್, ಮಾರ್ಕೆಟಿಂಗ್ ಮತ್ತು ಸೇಲ್ಸ್ ಟ್ರೈನಿ ಮತ್ತು ಇತರ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್‌ಸೈಟ್ coalindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳು: 481
  • ಸಿಬ್ಬಂದಿ ಮತ್ತು ಹೆಚ್​ಆರ್​ -138 ಹುದ್ದೆಗಳು
  • ಪರ್ಯಾವರ್ಣ್-68 ಹುದ್ದೆಗಳು
  • ವಸ್ತು ನಿರ್ವಹಣೆ-115 ಹುದ್ದೆಗಳು
  • ಮಾರ್ಕೆಟಿಂಗ್ ಮತ್ತು ಮಾರಾಟ-17 ಹುದ್ದೆಗಳು
  • ಅಭಿವೃದ್ಧಿ ವಿಭಾಗ-79 ಹುದ್ದೆಗಳು
  • ಕಾನೂನು ವಿಭಾಗ-54 ಹುದ್ದೆಗಳು
  • ಸಾರ್ವಜನಿಕ ಸಂಪರ್ಕಗಳು-06 ಹುದ್ದೆಗಳು
  • ಸಹಾಯಕ ಕಾರ್ಯದರ್ಶಿ-04 ಹುದ್ದೆಗಳು

ಅರ್ಹತಾ ಮಾನದಂಡಗಳು: ಆಯಾ ಹುದ್ದೆಗಳಿ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಪಡಿಸಲಾಗಿದೆ. ಅದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ವರ್ಷಕ್ಕಿಂತ ಹೆಚ್ಚಿರಬಾರದು.

ಅರ್ಜಿ ಶುಲ್ಕ: ಸಾಮಾನ್ಯ, OBC ಮತ್ತು EWS ವರ್ಗದ ಅಭ್ಯರ್ಥಿಗಳು 1,180 ರೂಪಾಯಿಗಳನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಇನ್ನು ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಆಗಸ್ಟ್ 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ