AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CIL recruitment 2022: ಕೋಲ್ ಇಂಡಿಯಾ ನೇಮಕಾತಿ: ತಿಂಗಳ ವೇತನ 1.6 ಲಕ್ಷ ರೂ.

Coal India recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಕೋಲ್ ಇಂಡಿಯಾ ಲಿಮಿಟೆಡ್‌ನ ವೆಬ್‌ಸೈಟ್ www.coalindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾ ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.

CIL recruitment 2022: ಕೋಲ್ ಇಂಡಿಯಾ ನೇಮಕಾತಿ: ತಿಂಗಳ ವೇತನ 1.6 ಲಕ್ಷ ರೂ.
Coal India recruitment 2022
TV9 Web
| Edited By: |

Updated on: Jun 24, 2022 | 8:15 AM

Share

Coal India recruitment 2022: ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರುವವರಿಗೆ ಅತ್ಯುತ್ತಮ ಉದ್ಯೋಗಾವಕಾಶಗಳಿವೆ. ಈಗಾಗಲೇ 1050 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು GATE 2022 ಸ್ಕೋರ್ ಆಧಾರದ ಮೇಲೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಕೋಲ್ ಇಂಡಿಯಾ ಲಿಮಿಟೆಡ್‌ನ ವೆಬ್‌ಸೈಟ್ www.coalindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾ ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಒಟ್ಟು ಹುದ್ದೆಗಳು – 1050 ಗಣಿಗಾರಿಕೆ – 699 ಹುದ್ದೆಗಳು ಸಿವಿಲ್ – 160 ಹುದ್ದೆಗಳು ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ – 124 ಹುದ್ದೆಗಳು ಸಿಸ್ಟಮ್ಸ್ & EDP – 67 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ವಿಷಯಗಳಲ್ಲಿ BE/B.Tech/BSc ಇಂಜಿನಿಯರಿಂಗ್ ಪದವಿ ಮಾಡಿರಬೇಕು.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ: ಈ ಹುದ್ದೆಗಳಿಗೆ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 50,000 ರಿಂದ 1,60,000 ರೂ.ವರೆಗೆ ವೇತನ ಸಿಗಲಿದೆ.

ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ- ರೂ. 1000 SC/ST/ದಿವ್ಯಾಂಗ್/ESM/ – ರೂ. 180

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22 ಜುಲೈ, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ