AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal India Recruitment 2022: 1050 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 1.60 ಲಕ್ಷ ರೂ.

Coal India Recruitment 2022: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್‌ಸೈಟ್ www.coalindia.in ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Coal India Recruitment 2022: 1050 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 1.60 ಲಕ್ಷ ರೂ.
Coal India Recruitment 2022
TV9 Web
| Edited By: |

Updated on: Jul 02, 2022 | 3:32 PM

Share

Coal India Recruitment 2022: ಕೋಲ್ ಇಂಡಿಯಾ ಲಿಮಿಟೆಡ್ (CIL) ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆ ಈಗಾಗಲೇ ಚಾಲನೆಯಲ್ಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 22 ರೊಳಗೆ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್‌ಸೈಟ್ www.coalindia.in ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:-

ಒಟ್ಟು ಹುದ್ದೆಗಳು: ಈ ನೇಮಕಾತಿ ಅಡಿಯಲ್ಲಿ ಒಟ್ಟು 1050 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮೈನಿಂಗ್, ಸಿಸ್ಟಮ್ ಮತ್ತು ಇಡಿಪಿ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಶನ್‌ನಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಹುದ್ದೆಗಳ ಹೆಸರು ಮತ್ತು ಹುದ್ದೆಗಳ ಸಂಖ್ಯೆ:

  • ಗಣಿಗಾರಿಕೆ- 699 ಹುದ್ದೆಗಳು
  • ಸಿವಿಲ್‌- 160 ಹುದ್ದೆಗಳು
  • ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಶನ್‌- 124 ಹುದ್ದೆಗಳು
  • ಸಿಸ್ಟಮ್ ಮತ್ತು ಇಡಿಪಿ- 67 ಹುದ್ದೆಗಳು

ವಿದ್ಯಾರ್ಹತೆ: ಅರ್ಜಿದಾರರು ಸಂಬಂಧಿತ ಟ್ರೇಡ್‌ನಲ್ಲಿ ಕನಿಷ್ಠ 60% ಅಂಕಗಳೊಂದಿಗೆ BE/B.Tech/BSc ಇಂಜಿನಿಯರಿಂಗ್ ಮಾಡಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿದಾರನಿಗೆ ಗರಿಷ್ಠ 30 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅಂದರೆ 30 ವರ್ಷದವರೆಗಿನ ವಯಸ್ಸಿನವರು ಅರ್ಜಿ ಸಲ್ಲಿಸಬಹುದು.

ವೇತನ: ಈ ಹುದ್ದೆಗಳೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 50,000 ದಿಂದ 1,60,000 ವೇತನ ಶ್ರೇಣಿಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ- 1000 ರೂ.
  • SC / ST / ದಿವ್ಯಾಂಗ / ESM ಅಭ್ಯರ್ಥಿಗಳಿಗೆ- 180 ರೂ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 22, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!