CSL Recruitment 2023: ಕೊಚ್ಚಿನ್​ ಶಿಪ್​ಯಾರ್ಡ್​​ ನೇಮಕಾತಿ: ಆರಂಭಿಕ ವೇತನ 80 ಸಾವಿರ ರೂ.

Cochin Shipyard Limited Recruitment 2023: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ 48 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

CSL Recruitment 2023: ಕೊಚ್ಚಿನ್​ ಶಿಪ್​ಯಾರ್ಡ್​​ ನೇಮಕಾತಿ: ಆರಂಭಿಕ ವೇತನ 80 ಸಾವಿರ ರೂ.
CSL Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 27, 2023 | 2:11 PM

Cochin Shipyard Limited Recruitment 2023: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಖಾಲಿ ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್
  • ಹುದ್ದೆಗಳ ಸಂಖ್ಯೆ: 1
  • ಉದ್ಯೋಗ ಸ್ಥಳ: ಮಲ್ಪೆ – ಕರ್ನಾಟಕ
  • ಹುದ್ದೆಯ ಹೆಸರು: ಸಹಾಯಕ ಜನರಲ್ ಮ್ಯಾನೇಜರ್

ಶೈಕ್ಷಣಿಕ ಅರ್ಹತೆ:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ನೇವಲ್ ಆರ್ಕಿಟೆಕ್ಚರ್‌ನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ 48 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ ರೂ.80000 ರಿಂದ ರೂ. 220000/- ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಪವರ್ ಪಾಯಿಂಟ್ ಪ್ರೆಸೆಂಟೇಶನ್, ಅನುಭವ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ಅರ್ಜಿ ನಮೂನೆಯನ್ನು ಈ ಇ-ಮೇಲ್ ಐಡಿ, hr@udupicsl.com ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

ಅರ್ಜಿ ನಮೂನೆ ಸಿಗುವುದು ಎಲ್ಲಿ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಪ್ರಮುಖ ದಿನಾಂಕ:

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 09-ಆಗಸ್ಟ್-2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: cochinshipyard.com

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ