AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.

CRIS Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CRIS ನ ಅಧಿಕೃತ ವೆಬ್‌ಸೈಟ್ cris.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.
CRIS Recruitment 2022
TV9 Web
| Edited By: |

Updated on: Dec 01, 2022 | 8:15 AM

Share

CRIS Recruitment 2022: ರೈಲ್ವೇ ಸಚಿವಾಲಯದ ಅಡಿಯಲ್ಲಿನ ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರವು (CRIS) ಕಾರ್ಯನಿರ್ವಾಹಕ (ಪರ್ಸನಲ್ / ಅಡ್ಮಿನಿಸ್ಟ್ರೇಷನ್ / HRD) / ಜೂನಿಯರ್ ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CRIS ನ ಅಧಿಕೃತ ವೆಬ್‌ಸೈಟ್ cris.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 24
  • ಜೂನಿಯರ್ ಎಲೆಕ್ಟ್ರಿಕಲ್ ಇಂಜಿನಿಯರ್-04 ಹುದ್ದೆಗಳು ಜೂನಿಯರ್ ಸಿವಿಲ್ ಇಂಜಿನಿಯರ್-01 ಹುದ್ದೆಗಳು ಕಾರ್ಯನಿರ್ವಾಹಕ, ಸಿಬ್ಬಂದಿ/ಆಡಳಿತ/HRD-09 ಹುದ್ದೆಗಳು ಕಾರ್ಯನಿರ್ವಾಹಕ, ಹಣಕಾಸು ಮತ್ತು ಖಾತೆಗಳು-08 ಹುದ್ದೆಗಳು ಕಾರ್ಯನಿರ್ವಾಹಕ-02 ಹುದ್ದೆಗಳು

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೋಮಾ ಕನಿಷ್ಠ 60% ಅಂಕಗಳು ಅಥವಾ ಸಮಾನ CGPA (SC/ST/PwBD ಅಭ್ಯರ್ಥಿಗಳಿಗೆ 55%) ಹೊಂದಿರಬೇಕು. ಈ ಕುರಿತಾದ ಮತ್ತಷ್ಟು ಮಾಹಿತಿಯನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಇದನ್ನೂ ಓದಿ: IAF AFCAT Recruitment 2022: 12ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ

ವಯೋಮಿತಿ: ಈ ಹುದ್ದೆಗಳಿಗೆ 22 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ವೇತನವಾಗಿ 35,400 ರೂ. ಸಿಗಲಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 1200 (ಬ್ಯಾಂಕ್ ಶುಲ್ಕಗಳು + GST ತೆರಿಗೆಗಳು ಹೆಚ್ಚುವರಿ)
  • PwBD / ಮಹಿಳೆಯರು / ಟ್ರಾನ್ಸ್ಜೆಂಡರ್ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 600 (ಬ್ಯಾಂಕ್ ಶುಲ್ಕಗಳು + GST ​​ತೆರಿಗೆಗಳು ಹೆಚ್ಚುವರಿ)

ಪ್ರಮುಖ ದಿನಾಂಕಗಳು: ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20 ಡಿಸೆಂಬರ್, 2022

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್