CRIS Recruitment 2022: ರೈಲ್ವೇ ಸಚಿವಾಲಯದ ಅಡಿಯಲ್ಲಿನ ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರವು (CRIS) ಕಾರ್ಯನಿರ್ವಾಹಕ (ಪರ್ಸನಲ್ / ಅಡ್ಮಿನಿಸ್ಟ್ರೇಷನ್ / HRD) / ಜೂನಿಯರ್ ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CRIS ನ ಅಧಿಕೃತ ವೆಬ್‌ಸೈಟ್ cris.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೋಮಾ
ಕನಿಷ್ಠ 60% ಅಂಕಗಳು ಅಥವಾ ಸಮಾನ CGPA (SC/ST/PwBD ಅಭ್ಯರ್ಥಿಗಳಿಗೆ 55%) ಹೊಂದಿರಬೇಕು. ಈ ಕುರಿತಾದ ಮತ್ತಷ್ಟು ಮಾಹಿತಿಯನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಇದನ್ನೂ ಓದಿ: IAF AFCAT Recruitment 2022: 12ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ
ವಯೋಮಿತಿ:
ಈ ಹುದ್ದೆಗಳಿಗೆ 22 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ವೇತನವಾಗಿ 35,400 ರೂ. ಸಿಗಲಿದೆ.
ಅರ್ಜಿ ಶುಲ್ಕ:
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20 ಡಿಸೆಂಬರ್, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.